Category: ದೇವಾಲಯ

ಶ್ರೀ ಮಹಿಷಮರ್ದಿನೀ ದೇವಸ್ಥಾನ – ನೀಲಾವರ

ಉಡುಪಿ ಜಿಲ್ಲೆಯ ನೀಲಾವರದ ಸೀತಾ ನದಿಯ ತೀರದಲ್ಲಿರುವ ಮಹಾನ್ ಕಾರ್ಣಿಕ ಪುಣ್ಯ ಕ್ಷೇತ್ರವೇ ಶ್ರೀ ಮಹಿಷಮರ್ದಿನೀ ದೇವಸ್ಥಾನ. ಉಡುಪಿ ಜಿಲ್ಲೆಯ ಪುರಾತನ ದೇವಾಲಯಗಳಲ್ಲಿ ಈ ದೇವಾಲಯವು ಒಂದು.  ಈ ದೇವಸ್ಥಾನವು ೧೦ನೇ ಶತಮಾನದಷ್ಟು ಹಳೆಯದಾಗಿದೆ. ಶಕ್ತಿ ಕ್ಷೇತ್ರವಾದ ನೀಲಾವರ ಶ್ರೀ …

ಶ್ರೀ ವಿಷ್ಣುಮೂರ್ತಿ ದೇವಸ್ಥಾನ – ಆರೂರು

ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಉಡುಪಿ ಜಿಲ್ಲೆಯ ಅರೂರು ಎಂಬ ಗ್ರಾಮದಲ್ಲಿದೆ. ಉಡುಪಿಯಲ್ಲಿರುವ ಪ್ರಮುಖ ದೇವಾಲಯಗಳಲ್ಲಿ ಈ ದೇವಾಲಯವು ಒಂದು. ಈ  ದೇವಾಲಯವು ಉಡುಪಿಯಿಂದ 16 km ಹಾಗೂ ಬ್ರಹ್ಮಾವರದಿಂದ 6 km ದೂರದಲ್ಲಿದೆ. ದೇವಳದ ಪೌರಾಣಿಕ ಹಾಗೂ ಚಾರಿತ್ರಿಕ ಹಿನ್ನಲೆ: …

ಶ್ರೀ ಗುರುನರಸಿಂಹ ದೇವಸ್ಥಾನ – ಸಾಲಿಗ್ರಾಮ

ಉಡುಪಿ ಜಿಲ್ಲೆಯ ಪುರಾತನ ದೇವಾಲಯಗಳಲ್ಲಿ ಕೋಟ ಸಮೀಪದ ಸಾಲಿಗ್ರಾಮದಲ್ಲಿರುವ ಶ್ರೀ ಗುರುನರಸಿಂಹ ದೇವಸ್ಥಾನವು ಒಂದು. ಕುಂದಾಪುರ ತಾಲೂಕು ಕೇಂದ್ರದಿಂದ ಸರಿಸುಮಾರು 10 ರಿಂದ 15 ಕಿ.ಮೀ ಅಂತರದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ಪಶ್ಚಿಮಾಭಿಮುಖವಾಗಿ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಗುರುನರಸಿಂಹ ದೇವಸ್ಥಾನ ಮತ್ತು …

ಬಯಲು ಗಣಪನ ಆಲಯ ಸೌತಡ್ಕ

ಬಯಲು ಗಣಪನ ಆಲಯ ಸೌತಡ್ಕದ ಪುರಾಣ: ಸುಮಾರು 8೦೦ ವರ್ಷಗಳ ಹಿಂದೆ ಈ ಪ್ರದೇಶದ ಸಮೀಪದಲ್ಲಿ ರಾಜವಂಶಕ್ಕೊಳಪಟ್ಟ ದೇವಾಲಯವು ಸಂಗ್ರಾಮವೊಂದರಲ್ಲಿ ಅರೆಸೊತ್ತಿಗೆ ನಾಶವಾಗಿ ದೇವಾಲಯ ಧ್ವಂಸವಾಗಿತ್ತು. ಈ ದೇವಾಲಯದಲ್ಲಿ ಪೂಜಿಸಲಾಗುತ್ತಿದ್ದ ಈ ಗಣಪತಿ ವಿಗ್ರಹವು ದನಗಳನ್ನು ಕಾಯುತ್ತಿದ್ದ ಗೋಪಾಲ ಬಾಲಕರಿಗೆ …
error: Content is protected !!