Category: ಕನ್ನಡ
ಸಂಕಷ್ಟ ಚತುರ್ಥಿ ಶ್ರೀ ಗಣೇಶನಿಗೆ ಮೀಸಲಾಗಿರುವ ಒಂದು ಪವಿತ್ರವಾದ ದಿನವಾಗಿದೆ. ಹಿಂದೂ ಪಂಚಾಂಗದ ಪ್ರಕಾರ ಪ್ರತಿ ಕೃಷ್ಣಪಕ್ಷ ಅಥವಾ ಹುಣ್ಣಿಮೆಯ ನಂತರ ಬರುವ ನಾಲ್ಕನೇ ದಿನ ಇದನ್ನು ಆಚರಿಸುತ್ತಾರೆ. ಸಂಕಷ್ಟ ಚತುರ್ಥಿ ಇದನ್ನು ಸಂಕಟಹರ ಚತುರ್ಥಿ ಅಥವಾ ಸಂಕಷ್ಟಿ ಎಂದೂ …
ವಾಮನ ಜಯಂತಿ ಆಚರಣೆ ದಿನ : ಮಂಗಳವಾರ, 26 ಸೆಪ್ಟೆಂಬರ್ 2023 ಭಾದ್ರಪದ ಮಾಸದ ಶುಕ್ಲ ಪಕ್ಷದ ಶುದ್ಧ ದ್ವಾದಶಿ ತಿಥಿಯಂದು ವಾಮನ ಜಯಂತಿ ಆಚರಿಸಲಾಗುತ್ತದೆ. ಪರಮಾತ್ಮನ ದಶಾವತಾರಗಳಲ್ಲಿ ಅತ್ಯಂತ ವಿಶಿಷ್ಟವಾದ ಅವತಾರ ಅದುವೇ ವಾಮನ ಅವತಾರ. ಒಂದೇ ಅವತಾರದಲ್ಲಿ …
ಆಷಾಢ ಶುಕ್ಲ ಪಕ್ಷದ ಏಕಾದಶಿಯಿಂದ ಕಾರ್ತಿಕ ಶುಕ್ಲ ಪಕ್ಷದ ಏಕಾದಶಿಯವರೆಗೆ ನಾಲ್ಕು ತಿಂಗಳುಗಳ ಕಾಲಾವಧಿಗೆ ‘ಚಾತುರ್ಮಾಸ’ ಎನ್ನುತ್ತಾರೆ. ಮನುಷ್ಯರ ಒಂದು ವರ್ಷ ದೇವತೆಗಳಿಗೆ ಒಂದು ದಿನ. ದೇವತೆಗಳಿಗೆ ಉತ್ತರಾಯಣದ ಆರು ತಿಂಗಳು ಹಗಲು ದಕ್ಷಿಣಾಯಣದ ಆರು ತಿಂಗಳು ರಾತ್ರಿ. ಆರು …
ಎಂಟು ದಿಕ್ಕುಗಳನ್ನು ಕಾಯುವ ದೇವತೆಗಳೇ ಅಷ್ಟ ದಿಕ್ಪಾಲಕರು. ದಿಕ್ಪಾಲಕ ಅಂದರೆ ರಕ್ಷಣೆ ನೀಡುವವ ಎಂದರ್ಥ. ‘ಅಷ್ಟ’ ಎಂಬ ಪದವು ಎಂಟು ಸಂಖ್ಯೆಯನ್ನು ಸೂಚಿಸುತ್ತದೆ, ‘ದಿಕ್’ ಎಂದರೆ ದಿಕ್ಕು ಮತ್ತು ‘ಪಾಲ’ ಅಥವಾ ‘ಪಾಲಕ’ ಪಾಲಕ ಅಥವಾ ಆಡಳಿತಗಾರ. ಬ್ರಹ್ಮಾಂಡ ಅನಂತವಾದುದು. …