Category: ಪ್ರವಾಸಿ ತಾಣ

ವೀರನಾರಾಯಣ ದೇವಾಲಯ – ಗದಗ

ಗದಗಿನ ವೀರನಾರಾಯಣ ದೇವಾಲಯ, ಧಾರವಾಡದಿಂದ ಪೂರ್ವಕ್ಕೆ 70 ಕಿಲೋ ಮೀಟರ್ ದೂರದಲ್ಲಿರುವ ಗದಗ ಜಿಲ್ಲಾಕೇಂದ್ರ. ಹಿಂದೆ ಕ್ರತುಪುರ, ಬೆಳವಲ ನಾಡು ಎಂದು ಕರೆಸಿಕೊಂಡಿದ್ದ ಈ ಪ್ರಾಂತ್ಯ ಕಾಲಾನಂತರದಲ್ಲಿ ಗದುಗ, ಗದಗು,ಗದಗ ಎಂಬ ಹೆಸರು ಪಡೆಯಿತು. ವಿಜಯನಗರ ಅರಸರ ಕಾಲದಿಂದ ಗದುಗು …

ವಿದುರಾಶ್ವತ್ಥ ಕ್ಷೇತ್ರ – ಚಿಕ್ಕಬಳ್ಳಾಪುರ

ಕರ್ನಾಟಕದ ಗೌರಿ ಬಿದನೂರು ನಗರದಿಂದ ಸಾಧಾರಣ 9 ಕಿ. ಮಿ ದೂರದಲ್ಲಿ ವಿದುರಾಶ್ವತ್ಥ ಕ್ಷೇತ್ರವಿದೆ. ವಿದುರಾಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನವಿದ್ದು ಇದೊಂದು ಪುಣ್ಯ ಸ್ಥಳವಾಗಿದೆ. ಸ್ಥಳ ಪುರಾಣ ಹೀಗೆ ಹೇಳುತ್ತದೆ. ವಿದುರ ದೃತರಾಷ್ಟ್ರನ ತಮ್ಮ. ಕೌರವರಿಗೆ ರಾಜ್ಯಭಾರ ಮಾಡಲು ಸಹಾಯ …

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ

ಪೆರ್ಡೂರು – ಇದು ಪುಣ್ಯಭೂಮಿ. ಹುಲಿ-ಹಸು ಎಂದಿನ ವೈರ ಮರೆತು ಜತೆಯಾಗಿದ್ದ ನಿರ್ವೈರ ಸ್ಥಳವಿದು. ಹಿಂಡಿನಲ್ಲಿ ಕಾಣದಾಗಿದ್ದ ಹಸುವನ್ನು ಹುಡುಕುತ್ತಾ ಬಂದ ಯುವಕನೋರ್ವ ಹುತ್ತಕ್ಕೆ ಹಾಲು ಸುರಿಸುತ್ತಾ ನಿಂತಿದ್ದ ಕಪಿಲೆ ಹಸುವನ್ನು ಕಂಡು ಸಂತೋಷಾತಿರೇಕದಿಂದ ‘ಪೇರ್ ಉಂಡು, ಪೇರ್ ಉಂಡು’ …

ಶ್ರೀ ವಿಷ್ಣುಮೂರ್ತಿ ದೇವಸ್ಥಾನ – ಉಂಡಾರು

ಉಡುಪಿ ಜಿಲ್ಲೆಯ ಪುರಾತನ ದೇವಸ್ಥಾನಗಳಲ್ಲಿ ಉಂಡಾರುನಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಒಂದು. ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಇನ್ನಂಜೆ ಗ್ರಾಮದಲ್ಲಿದೆ. ಈ ದೇವಾಲಯವು ಉಡುಪಿಯಿಂದ 13 km ಹಾಗೂ ಕಾಪುವಿನಿಂದ 3 km ದೂರದಲ್ಲಿದೆ. ಈ ದೇವಾಲಯವು ಇಂದಿನ ದಿನಗಳಲ್ಲಿ ಜೀರ್ಣೋದ್ದಾರ …
error: Content is protected !!