ನಿಸರ್ಗದ ಮಡಿಲಲ್ಲಿ ಶ್ರೀ ಕ್ಷೇತ್ರ ಭೀಮೇಶ್ವರ ದೇವಾಲಯ ಶೀ ಕ್ಷೇತ್ರ ಭೀಮೇಶ್ವರ ದೇವಾಲಯ ಕರ್ನಾಟಕದ ಅತಿ ಪುರಾತನ ದೇಗುಲಗಳಲ್ಲೊಂದು. ಸುಂದರವಾದ ನಿಸರ್ಗದ ನಡುವೆ ಕಲ್ಲುಬಂಡೆಗಳಿಂದಲೇ ನಿರ್ಮಿತವಾದಂತಿರೋ ದೇವಾಲಯದಲ್ಲಿ ಕಂಗೊಳಿಸುತ್ತಿರೋ ಶಿವಲಿಂಗ, ಎದುರುಗಡೆ ಕಲ್ಲಿನ ಮಂಟಪದಲ್ಲಿ ಕುಳಿತಿರೋ ಕಲ್ಲಿನ ಬಸವ, ದೇವಾಲಯ …
ಪಂಚಮುಖಿ ಕ್ಷೇತ್ರ ಮಂತ್ರಾಲಯದಿಂದ ಮಂಚಾಲೆ ಹೋಗುವ ಮಾರ್ಗದಲ್ಲಿ ಬಲಕ್ಕೆ ಸಿಗುವ ಕ್ಷೇತ್ರ, ರಾಯರು ಮಂತ್ರಾಲಯದಲ್ಲಿ ಹೋಗಿ ನೆಲೆಸುವ ಮುನ್ನ ಹನ್ನೆರಡು ವರ್ಷಗಳ ಕಾಲ ತಪಸ್ಸು ಮಾಡಿರುವ ಸ್ಥಳ ಇಂದು ಪವಿತ್ರ ಪುಣ್ಯ ಕ್ಷೇತ್ರವಾಗಿದೆ. ಇಲ್ಲೇ ರಾಯರು ಹನುಮಂತನ ದರ್ಶನ ಪಡೆದಿದ್ದಾರೆ. …
ಮೂಡುಬಿದಿರೆಗೆ ಆಗಮಿಸುವವರಿಗೆ ಇಲ್ಲಿನ ಯಾವ ದಿಕ್ಕಿನಲ್ಲಿ ಬಂದರೂ ಎರಡು ಬೃಹದಾಕಾರದ ಬಂಡೆಗಳು ಕಾಣಸಿಗುತ್ತದೆ, ಇದು ಕೊಣಾಜೆ ಕಲ್ಲು ಎಂದೇ ಪ್ರಸಿದ್ಧಿಯನ್ನು ಪಡೆದಿದ್ದು ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದೆ. ಮೂಡುಬಿದಿರೆಯಿಂದ ಶಿರ್ತಾಡಿ ರಸ್ತೆಯಲ್ಲಿ ಸುಮಾರು 5 ಕಿ.ಮೀ ಕ್ರಮಿಸಿದಾಗ ಹೌದಲ್ ಸಿಗುತ್ತದೆ ಇಲ್ಲಿಂದ …
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕೆಂದರೆ ಎಲ್ಲರ ಮುಂದೆ ಮೂಡುವ ದೃಶ್ಯ ನರಸಿಂಹ ಗಡ (ಗಡಾಯಿ ಕಲ್ಲು). ಬೆಳ್ತಂಗಡಿ ತಾಲೂಕಿನಲ್ಲೇ ಅತ್ಯಂತ ಆಕರ್ಷಣೆಯ, ಚಾರಣಿಗರಿಗೆ, ಪ್ರವಾಸಿಗರಿಗೆ ಪ್ರಿಯ ತಾಣವಾಗಿ ಈ ಕಲ್ಲು ವಿರಾಜಿಸುತ್ತಿದೆ. ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ `ನಡ’ …