ಗೀತಾ ಜಯಂತಿ, ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆಯ ಜನ್ಮದಿನ. ಶ್ರೀಕೃಷ್ಣ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನವನ್ನು ಗೀತಾ ಜಯಂತಿ ಎಂದು ಆಚರಿಸಲ್ಪಡುತ್ತದೆ. ಮಾರ್ಗಶಿರ ಮಾಸದ ಶುಕ್ಲ ದಶಮಿ ಮತ್ತು ಏಕಾದಶಿ ಸೇರಿದ ದಿನದಂದು ಶ್ರೀ ಕೃಷ್ಣ ಅರ್ಜುನನಿಗೆ ಭಗವದ್ಗೀತೆಯನ್ನು ಕುರುಕ್ಷೇತ್ರದ …
ಮಕರ ಸಂಕ್ರಾಂತಿ ಆಚರಿಸುವ ಹಿಂದಿರುವ ಮಹತ್ವ: ಭೂಲೋಕದ ಪ್ರತ್ಯಕ್ಷ ದೇವರು ಎಂದರೆ ಸೂರ್ಯ ಭಗವಾನ್. ಈತನನ್ನು ಜಾತಿ, ಮತ ಭೇದವಿಲ್ಲದೆ ಪ್ರಪಂಚದ ಎಲ್ಲ ಜನರು ಆರಾಧಿಸುತ್ತಾರೆ. ಈ ಸೂರ್ಯ ನಮಗೆ ಬೆಳಕು ನೀಡುವುದಲ್ಲದೆ ಬದುಕನ್ನು ನೀಡುವನು ಹಾಗೂ ಈ ಜಗತ್ತಿನ …
ಮಹಾಶಿವರಾತ್ರಿ ಆಚರಣೆ ದಿನ : ಶುಕ್ರವಾರ, 8 ಮಾರ್ಚ್ 2024 ಮಹಾಶಿವರಾತ್ರಿ ಆಚರಣೆ ಹಿನ್ನೆಲೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು ಈ ಮಹಾಶಿವರಾತ್ರಿ ಹಬ್ಬ ಕೂಡ. ಪ್ರತಿ ಸಂವತ್ಸರದಲ್ಲಿ ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿಯಂದು ರಾತ್ರಿ ಸಮಯದಲ್ಲಿ ಶಿವ …
ಉತ್ಥಾನ ದ್ವಾದಶಿ – ತುಳಸಿ ಹಬ್ಬ ಆಚರಣೆ ದಿನ : ಬುಧವಾರ, 13 ನವೆಂಬರ್ 2024 ಶ್ರೀ ತುಳಸಿ ಹಬ್ಬ ಪ್ರತಿ ವರ್ಷ ದೀಪಾವಳಿಯ ಜೊತೆಗೂಡಿ ಬರುವ, ಆಚರಿಸಲಾಗುವ ಹಬ್ಬ. ಇದನ್ನಾಚರಿಸುವ ಉದ್ದೇಶ ವಿಷ್ಣು ಹಾಗೂ ತುಳಸಿಯ ಮದುವೆಯ ಆಚರಣೆಯಂತೆ. …