ಮಾಘಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ಸೂರ್ಯನ ಜನ್ಮದಿನ. ಅಲ್ಲದೆ ಸಪ್ತಮಿ ತಿಥಿಯ ಅದಿದೇವತೆಯು ಸೂರ್ಯನೇ ಆಗಿರುವುದರಿಂದ ಈ ದಿನವನ್ನು ಸೂರ್ಯ ಆರಾಧನೆಯ ರಥಸಪ್ತಮಿ ದಿನವೆಂದು ಆಚರಿಸಲಾಗುತ್ತದೆ. ಸೂರ್ಯನು ಉತ್ತರಾಯಣನಾಗಿ ಸಪ್ತಾಶ್ವಗಳ ರಥವನ್ನೇರಿ, ಉತ್ತರದಿಕ್ಕಿನ ಮಾರ್ಗದಲ್ಲಿ ಹೊರಡುವ ಪರ್ವಕಾಲವೇ ಈ …
ಶ್ರೀ ಕೃಷ್ಣನು ದೇಹವನ್ನು ತೊರೆದಾಗ,ಅವರ ಅಂತಿಮ ಸಂಸ್ಕಾರ ಮಾಡಲಾಯಿತು, ಅವರ ಇಡೀ ದೇಹವು ಪಂಚಭೂತಗಳಲ್ಲಿ ಬೆರೆತುಹೋಯಿತು, ಆದರೆ ಅವರ ಹೃದಯವು ಸಾಮಾನ್ಯ ಮನುಷ್ಯನಂತೆ ಬಡಿಯುತ್ತಿತ್ತಂತೆ ಮತ್ತು ಅವರ ಹೃದಯವು ಸಂಪೂರ್ಣವಾಗಿ ಸುರಕ್ಷಿತವಾಗಿತ್ತಂತೆ ಮತ್ತು ಇಂದಿಗೂ ಸುರಕ್ಷಿತವಾಗಿದೆ, ಜಗನ್ನಾಥನು ಮರದ ವಿಗ್ರಹದೊಳಗೆ …
27 ನಕ್ಷತ್ರಗಳು ಮತ್ತು ಅದರ ಗಾಯತ್ರೀ ಮಂತ್ರಗಳು ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಭಿಮುಖವಾಗಿ ಸೂರ್ಯನ ನೋಡುತ್ತಾ ೯ ರಿಂದ ೧೦೮ ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ …
ನಕ್ಷತ್ರಗಳು ಗ್ರಹಗಳಂತೆ ಸೂರ್ಯ ಮಂಡಲದಲ್ಲಿ ಇಲ್ಲ. ಅಥವಾ ಪ್ರಭಾವ ಬೀರುವಷ್ಟು ಹತ್ತಿರದಲ್ಲೂ ಇಲ್ಲ. ಅನೇಕ ಕೋಟಿ ಕೋಟಿ ಮೈಲಿಗಳ ದೂರದಲ್ಲಿವೆ. ಅವುಗಳಿಂದ ಹೊರಟ ಬೆಳಕು ಭೂಮಿಯನ್ನು ತಲುಪಲು ಅನೇಕ ಕೋಟಿ ವರ್ಷಗಳೇ ಬೇಕು. ಮೂಲಾ ನಕ್ಷತ್ರದಿಂದ ಹೊರಟ ಬೆಳಕು ಭೂಮಿಗೆ …