ವೈಕುಂಠ ಏಕಾದಶಿ ಇದರಲ್ಲಿ “ವೈಕುಂಠ”* ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ಸೂರ್ಯನು ಉತ್ತರಾಯಣಕ್ಕೆ …
ಗೀತಾ ಜಯಂತಿ, ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆಯ ಜನ್ಮದಿನ. ಶ್ರೀಕೃಷ್ಣ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನವನ್ನು ಗೀತಾ ಜಯಂತಿ ಎಂದು ಆಚರಿಸಲ್ಪಡುತ್ತದೆ. ಮಾರ್ಗಶಿರ ಮಾಸದ ಶುಕ್ಲ ದಶಮಿ ಮತ್ತು ಏಕಾದಶಿ ಸೇರಿದ ದಿನದಂದು ಶ್ರೀ ಕೃಷ್ಣ ಅರ್ಜುನನಿಗೆ ಭಗವದ್ಗೀತೆಯನ್ನು ಕುರುಕ್ಷೇತ್ರದ …
ಹಿಂದೂ ಧರ್ಮದಲ್ಲಿ ಪ್ರತಿಯೊಂದು ಆಚಾರದಲ್ಲಿ ಕೂಡ ಮಹತ್ವ ಇದೆ. ಅದೇ ರೀತಿ ಸ್ತ್ರೀಯರಿಗೆ ಮಾತ್ರ ಮೂಗುತಿ ಹಾಕಲು ಹೇಳಿರುವುದರ ಹಿಂದೆಯೂ ಕೂಡ ಶಾಸ್ತ್ರವಿದೆ. ಹಿರಿಯರು ಅನುಸರಿಸಿಕೊಂಡು ಬಂದಿರುವ ಪ್ರತಿ ಆಚಾರದಲ್ಲೂ ಅದಕ್ಕೆ ಆದ ಒಂದು ಮಹತ್ವ ಅಥವಾ ಅರ್ಥ ಇದೆ. …
ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ ತತ್ವಗಳು, ವಾಡಿಕೆಗಳೇನು? ಅನೇಕ ಜನ ದೂರದರ್ಶನ ವಾಹಿನಿಗಳ ಪಾಠಗಳಿಂದ ಏನೇನೋ ಮಾಡ ಹೋಗಿ ಕೊನೆಗೆ ಗೊಂದಲದಲ್ಲಿ ಬಿದ್ದಿದ್ದೂ ಇದೆ. ನಾವು ‘ತಸ್ಮತ್ …