ಮಕರ ಸಂಕ್ರಾಂತಿ ಆಚರಿಸುವ ಹಿಂದಿರುವ ಮಹತ್ವ: ಭೂಲೋಕದ ಪ್ರತ್ಯಕ್ಷ ದೇವರು ಎಂದರೆ ಸೂರ್ಯ ಭಗವಾನ್. ಈತನನ್ನು ಜಾತಿ, ಮತ ಭೇದವಿಲ್ಲದೆ ಪ್ರಪಂಚದ ಎಲ್ಲ ಜನರು ಆರಾಧಿಸುತ್ತಾರೆ. ಈ ಸೂರ್ಯ ನಮಗೆ ಬೆಳಕು ನೀಡುವುದಲ್ಲದೆ ಬದುಕನ್ನು ನೀಡುವನು ಹಾಗೂ ಈ ಜಗತ್ತಿನ …
ಭೋಜನ ಕಾಲದಲ್ಲಿ ಬಡಿಸುವ ಕ್ರಮಾನುಸಾರವಾಗಿ ಭಗವಂತನ 24 ನಾಮಗಳನ್ನು ಅನುಕ್ರಮವಾಗಿ ನೀಡಲಾಗಿದ್ದು ಇದೇ ಕ್ರಮವನ್ನು ಸಾಮಾನ್ಯವಾಗಿ ಅನುಸರಿಸಲಾಗುತ್ತದೆ. 1). ಉಪ್ಪು (ಸೌಗಂಧಿ ಸಹಿತ ಜನಾರ್ಧನ) 2). ಚಟ್ನಿ, ಕೋಸಂಬರಿ, ಮುಂತಾದುವು (ಸತ್ಯ ಸಹಿತ ಪ್ರದ್ಯುಮ್ನ) 3). ಕೊಬ್ಬರಿ ಬಳಸಿರುವ ಪಲ್ಯ …
ಉಡುಪಿ ಮತ್ತು ದಕ್ಷಿಣ ಕನ್ನಡ ಅವಿಭಜಿತ ಜಿಲ್ಲೆಯಲ್ಲಿ ಬಹಳಷ್ಟು ದೇವಸ್ಥಾನ, ದೈವಸ್ಥಾನಗಳಲ್ಲಿ ಬ್ರಹ್ಮಕಲಶ ನಡೆಸುತ್ತಿರುವುದನ್ನು ನಾವು ನೋಡಿದ್ದೇವೆ. ಬ್ರಹ್ಮಕಲಶ ಯಾಕೆ ಮಾಡಬೇಕು? ಇದರಿಂದ ಪ್ರಯೋಜನ ಏನು? ಇದು ಯಾವ ಕಾಲದಿಂದ ನಡೆದುಕೊಂಡು ಬಂದಿದೆ ಎಂದು ಯೋಚನೆ ಮಾಡುವವರು ಯಾರೂ ಇಲ್ಲ. …
ದೇವರ ನೈವೇದ್ಯಕ್ಕೆ ತೆಂಗಿನಕಾಯಿ ಮತ್ತು ಬಾಳೆಹಣ್ಣು ಏಕೆ ಶ್ರೇಷ್ಠ ಎಂದು ನಾವು ತಿಳಿಯೋಣ. ಭಕ್ತರು ದೇವರ ದರ್ಶನಕ್ಕೆ ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ. ತೆಂಗಿನಕಾಯಿ, ಬಾಳೆಹಣ್ಣು , ಹೂವು ತೆಗೆದುಕೊಂಡು ಹೋಗುವರು. ದೇವರಿಗೆ ತೆಂಗಿನಕಾಯಿ, ಬಾಳೆಹಣ್ಣನ್ನೇ ಏಕೆ ಅರ್ಪಿಸಬೇಕೆಂದರೆ ಇವೆರಡೂ ಪವಿತ್ರ ಫಲಗಳು. …