ನೀರು ಬಿಟ್ಟರೆ ನಮ್ಮ ದೇಹ ಅತಿ ಸುಲಭವಾಗಿ ಜೀರ್ಣಿಸಿಕೊಳ್ಳುವ ಆಹಾರವೆಂದರೆ ಮೊಸರು. ಮೊಸರಿನಲ್ಲಿರುವ ಆರೋಗ್ಯಕರ ಬ್ಯಾಕ್ಟೀರಿಯಾಗಳು ದೇಹಕ್ಕೆ ಒಳ್ಳೆದು. ಮೊಸರಿನಲ್ಲಿ ರಿಬೋಫ್ಲಾವಿನ್, ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್ ಬಿ ಇತ್ಯಾದಿ ಪೋಷಕಾಂಶಗಳಿವೆ. ಇದು ಆಹಾರವನ್ನು ಜೀರ್ಣಿಕೊಳ್ಳಲು ಸಹಕಾರಿಯಾಗಿದೆ. ಆದ್ದರಿಂದ ಮೊಸರು ಒಂದು …
ಮೆಂತೆ ಕಾಳು ಕೇವಲ ಅಡುಗೆಗೆ ಮಾತ್ರವಲ್ಲ, ಇದರಲ್ಲಿದೆ ಹಲವಾರು ಔಷಧೀಯ ಗುಣಗಳಿವೆ. ಭಾರತೀಯ ಆಯುರ್ವೇದ ಔಷಧಿಯಲ್ಲಿ ಹಿಂದಿನಿಂದಲೂ ತನ್ನದೇ ಆದ ಸ್ಥಾನ ಪಡೆದುಕೊಂಡು ಬಂದಿರುವಂತಹ ಮೆಂತೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಇದು ಕಾಯಿಲೆಗಳನ್ನು ನಿವಾರಿಸುವುದು ಮಾತ್ರವಲ್ಲದೆ …
ಪರಿಹಾರ ಇತ್ತೀಚೆಗೆ 30, 40 ವರ್ಷದವರಿಗೂ ಕೂಡ ಕೀಲು ನೋವು, ಮೂಳೆ ಸವೆತ ಮಂಡಿ ನೋವು ಸಾಮಾನ್ಯವಾಗಿದೆ. ಅದಕ್ಕಾಗಿ ಸಾವಿರಾರು ರೂಪಾಯಿ ಹಣ ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಅದಕ್ಕೆ ಇಲ್ಲಿದೆ ಪರಿಹಾರ. ಇಲ್ಲಿ ನೀಡಿರುವ ಮನೆಮದ್ದುನ್ನು ಒಂದು ತಿಂಗಳ …
ಮೂಲಂಗಿ: ಮೂಲಂಗಿಯಿಂದ ತುಂಬಾ ಉಪಯೋಗಗಳಿವೆ, ಇದನ್ನು ನಾನಾ ರೀತಿಯಾಗಿ ಆಹಾರದಲ್ಲಿ ಬಳಸಬಹುದು. ಬೇಳೆಯೊಂದಿಗೆ ಸೇರಿಸಿ ಸಾಂಬಾರ್ ತಯಾರಿಸಬಹುದು, ಚಟ್ನಿಯೊಂದಿಗೆ ಜಜ್ಜಿ ಸೇರಿಸಿವುದರಿಂದ ಮೂಲಂಗಿ ಚಟ್ನಿತಯಾರಿ ಆಗುತ್ತದೆ. ಚಪಾತಿ ಹಿಟ್ಟಿಗೆ ಸೇರಿಸಿ ಪರೋಟ ಮಾಡಬಹುದು. ಸಲಾಡ್ ತರಹ ಉಪಯೋಗಿಸಿ ಹಸಿಯಾಗಿ ತಿನ್ನಬಹುದು. …