ಶ್ರೀಮಧ್ವಾಚಾರ್ಯರು ತಮ್ಮ “ ಕೃಷ್ಣಾಮೃತ ಮಹಾರ್ಣವ ” ಎಂಬ ಗ್ರಂಥದಲ್ಲಿ ಊರ್ಧ್ವಪುಂಡ್ರದ ಬಗೆಗೆ ವಿವರಣೆ ನೀಡಿದ್ದಾರೆ. ಆಡುಭಾಷೆಯಲ್ಲಿ ಪುಂಡ್ರ ಎಂದರೆ ದೇಹದ ಮೇಲಿರುವ ಒಂದು ಚಿಹ್ನೆ. ಈ ಚಿಹ್ನೆಯು ಅದನ್ನು ಧರಿಸಿರುವವರ ಸಂಪ್ರದಾಯವನ್ನು ಸೂಚಿಸುತ್ತದೆ. ಈ ಚಿಹ್ನೆ ಅಥವಾ ಪುಂಡ್ರದ …
ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(11). ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ. 5 ಕರ್ಮೇಂದ್ರಿಯ, 5 ಜ್ಞಾನೇಂದ್ರಿಯ ಮತ್ತು ಮನಸ್ಸಿನಿಂದ ಅಂದರೆ, ಧರ್ಮ, ಕರ್ಮ, ಜ್ಞಾನಸಾಧನ …
ಹಿಂದೂ ಧರ್ಮದಲ್ಲಿ ಪ್ರತಿಯೊಂದು ಆಚಾರದಲ್ಲಿ ಕೂಡ ಮಹತ್ವ ಇದೆ. ಅದೇ ರೀತಿ ಸ್ತ್ರೀಯರಿಗೆ ಮಾತ್ರ ಮೂಗುತಿ ಹಾಕಲು ಹೇಳಿರುವುದರ ಹಿಂದೆಯೂ ಕೂಡ ಶಾಸ್ತ್ರವಿದೆ. ಹಿರಿಯರು ಅನುಸರಿಸಿಕೊಂಡು ಬಂದಿರುವ ಪ್ರತಿ ಆಚಾರದಲ್ಲೂ ಅದಕ್ಕೆ ಆದ ಒಂದು ಮಹತ್ವ ಅಥವಾ ಅರ್ಥ ಇದೆ. …