ಪಾರಿಜಾತವು ಪಂಚ ವೃಕ್ಷಗಳಲ್ಲಿ ಒಂದು, ಮಂದಾರ, ಸಂತಾನ, ಕಲ್ಪವೃಕ್ಷ, ಹರಿಚಂದನಗಳೇ ಉಳಿದ ನಾಲ್ಕು ಪಂಚ ವೃಕ್ಷಗಳು. ಪಾರಿಜಾತದ ಕೆಂಪು ತೊಟ್ಟಿನಿಂದ ಪೂರ್ವಜರು ಬಟ್ಟೆಗೆ ಹಾಕುವ ಕಾವಿ ಬಣ್ಣವನ್ನು ತಯಾರಿಸುತ್ತಿದ್ದರು. ಪಾರಿಜಾತವನ್ನು ತಿಳುವಳಿಕೆ ಮತ್ತು ಜ್ಞಾನದ ಸಂಕೇತವೆಂದು ಭಾವಿಸುತ್ತಿದ್ದರು. ನೆಲದ ಮೇಲೆ …
ಶ್ರೀರಾಮ ನವಮಿ ಶ್ರೀರಾಮನ ಜನ್ಮ ದಿನ. ಮಹಾವಿಷ್ಣುವಿನ ಏಳನೇಯ ಅವತಾರವಾದ ಶ್ರೀರಾಮನು ಜನಿಸಿದ ನವಮಿಯಂದು ಈ ಹಬ್ಬ ಆಚರಿಸಲಾಗುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ದಿನ ಪುಷ್ಯಾ ನಕ್ಷತ್ರದಲ್ಲಿ ಮಧ್ಯಾಹ್ನದ ವೇಳೆಯಲ್ಲಿ ಕರ್ಕಾಟಕ ಲಗ್ನದಲ್ಲಿ ಅಯೋಧ್ಯೆಯಲ್ಲಿ ರಾಮನು ಜನಿಸಿದನೆಂಬ …
ಶ್ರೀಮಧ್ವಾಚಾರ್ಯರು ತಮ್ಮ “ ಕೃಷ್ಣಾಮೃತ ಮಹಾರ್ಣವ ” ಎಂಬ ಗ್ರಂಥದಲ್ಲಿ ಊರ್ಧ್ವಪುಂಡ್ರದ ಬಗೆಗೆ ವಿವರಣೆ ನೀಡಿದ್ದಾರೆ. ಆಡುಭಾಷೆಯಲ್ಲಿ ಪುಂಡ್ರ ಎಂದರೆ ದೇಹದ ಮೇಲಿರುವ ಒಂದು ಚಿಹ್ನೆ. ಈ ಚಿಹ್ನೆಯು ಅದನ್ನು ಧರಿಸಿರುವವರ ಸಂಪ್ರದಾಯವನ್ನು ಸೂಚಿಸುತ್ತದೆ. ಈ ಚಿಹ್ನೆ ಅಥವಾ ಪುಂಡ್ರದ …