ಮೆಂತೆ ಕಾಳು ಕೇವಲ ಅಡುಗೆಗೆ ಮಾತ್ರವಲ್ಲ, ಇದರಲ್ಲಿದೆ ಹಲವಾರು ಔಷಧೀಯ ಗುಣಗಳಿವೆ. ಭಾರತೀಯ ಆಯುರ್ವೇದ ಔಷಧಿಯಲ್ಲಿ ಹಿಂದಿನಿಂದಲೂ ತನ್ನದೇ ಆದ ಸ್ಥಾನ ಪಡೆದುಕೊಂಡು ಬಂದಿರುವಂತಹ ಮೆಂತೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಇದು ಕಾಯಿಲೆಗಳನ್ನು ನಿವಾರಿಸುವುದು ಮಾತ್ರವಲ್ಲದೆ …
ವೈಕುಂಠ ಏಕಾದಶಿ ಇದರಲ್ಲಿ “ವೈಕುಂಠ”* ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ಸೂರ್ಯನು ಉತ್ತರಾಯಣಕ್ಕೆ …
ಗೀತಾ ಜಯಂತಿ, ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆಯ ಜನ್ಮದಿನ. ಶ್ರೀಕೃಷ್ಣ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನವನ್ನು ಗೀತಾ ಜಯಂತಿ ಎಂದು ಆಚರಿಸಲ್ಪಡುತ್ತದೆ. ಮಾರ್ಗಶಿರ ಮಾಸದ ಶುಕ್ಲ ದಶಮಿ ಮತ್ತು ಏಕಾದಶಿ ಸೇರಿದ ದಿನದಂದು ಶ್ರೀ ಕೃಷ್ಣ ಅರ್ಜುನನಿಗೆ ಭಗವದ್ಗೀತೆಯನ್ನು ಕುರುಕ್ಷೇತ್ರದ …
ಪರಿಹಾರ ಇತ್ತೀಚೆಗೆ 30, 40 ವರ್ಷದವರಿಗೂ ಕೂಡ ಕೀಲು ನೋವು, ಮೂಳೆ ಸವೆತ ಮಂಡಿ ನೋವು ಸಾಮಾನ್ಯವಾಗಿದೆ. ಅದಕ್ಕಾಗಿ ಸಾವಿರಾರು ರೂಪಾಯಿ ಹಣ ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಅದಕ್ಕೆ ಇಲ್ಲಿದೆ ಪರಿಹಾರ. ಇಲ್ಲಿ ನೀಡಿರುವ ಮನೆಮದ್ದುನ್ನು ಒಂದು ತಿಂಗಳ …