ಉಡುಪಿ ಪರ್ಯಾಯ ಉತ್ಸವ ಕರಾವಳಿ ಕರ್ನಾಟಕದ ಉಡುಪಿಯಲ್ಲಿ ನಡೆಯುವ ದ್ವೈವಾರ್ಷಿಕ ಹಬ್ಬವಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ನಿರ್ವಹಣೆಯನ್ನು ಉಡುಪಿಯ ಅಷ್ಟ ಮಠಗಳಲ್ಲಿ ಒಂದರಿಂದ ಇನ್ನೊಂದಕ್ಕೆ ಹಸ್ತಾಂತರಿಸುವುದನ್ನು ಪರ್ಯಾಯ ಉತ್ಸವದ ಮೂಲಕ ಆಚರಿಸಲಾಗುತ್ತದೆ. ಹಿನ್ನೆಲೆ: ಉಡುಪಿ ಶ್ರೀಕೃಷ್ಣ ಮಠವನ್ನು ಎಂಟು …
ಶ್ರೀ ಕೃಷ್ಣನು ದೇಹವನ್ನು ತೊರೆದಾಗ,ಅವರ ಅಂತಿಮ ಸಂಸ್ಕಾರ ಮಾಡಲಾಯಿತು, ಅವರ ಇಡೀ ದೇಹವು ಪಂಚಭೂತಗಳಲ್ಲಿ ಬೆರೆತುಹೋಯಿತು, ಆದರೆ ಅವರ ಹೃದಯವು ಸಾಮಾನ್ಯ ಮನುಷ್ಯನಂತೆ ಬಡಿಯುತ್ತಿತ್ತಂತೆ ಮತ್ತು ಅವರ ಹೃದಯವು ಸಂಪೂರ್ಣವಾಗಿ ಸುರಕ್ಷಿತವಾಗಿತ್ತಂತೆ ಮತ್ತು ಇಂದಿಗೂ ಸುರಕ್ಷಿತವಾಗಿದೆ, ಜಗನ್ನಾಥನು ಮರದ ವಿಗ್ರಹದೊಳಗೆ …
ರಾಮೇಶ್ವರಂನಿಂದ 13 ಕಿಮೀ ದೂರದಲ್ಲಿದೆ ಈ ವಿಭೀಷಣನ ದೇಗುಲ. ಸುತ್ತಲೂ ಬಂಗಾಳಕೊಲ್ಲಿಯಿಂದ ಆವೃತವಾಗಿರುವ ಈ ದೇಗುಲ ಕಡಲಿನಲ್ಲಿ ತೇಲುತ್ತಿರುವಂತೆ ಭಾಸವಾಗುತ್ತದೆ. ರಾಮೇಶ್ವರಂ ಹಾಗೂ ಧನುಷ್ಕೋಡಿ ದಾರಿಯಲ್ಲಿ ಮುಖ್ಯ ರಸ್ತೆಯಿಂದ ಸುಮಾರು 1 ಕಿಮೀ ಎಡಕ್ಕೆ ಚಲಿಸಿದರೆ ಈ ದೇಗುಲ ಸಿಗುತ್ತದೆ. …
27 ನಕ್ಷತ್ರಗಳು ಮತ್ತು ಅದರ ಗಾಯತ್ರೀ ಮಂತ್ರಗಳು ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಭಿಮುಖವಾಗಿ ಸೂರ್ಯನ ನೋಡುತ್ತಾ ೯ ರಿಂದ ೧೦೮ ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ …