ವೈಕುಂಠ ಏಕಾದಶಿ ಇದರಲ್ಲಿ “ವೈಕುಂಠ”* ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ಸೂರ್ಯನು ಉತ್ತರಾಯಣಕ್ಕೆ …
ಗೀತಾ ಜಯಂತಿ, ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆಯ ಜನ್ಮದಿನ. ಶ್ರೀಕೃಷ್ಣ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನವನ್ನು ಗೀತಾ ಜಯಂತಿ ಎಂದು ಆಚರಿಸಲ್ಪಡುತ್ತದೆ. ಮಾರ್ಗಶಿರ ಮಾಸದ ಶುಕ್ಲ ದಶಮಿ ಮತ್ತು ಏಕಾದಶಿ ಸೇರಿದ ದಿನದಂದು ಶ್ರೀ ಕೃಷ್ಣ ಅರ್ಜುನನಿಗೆ ಭಗವದ್ಗೀತೆಯನ್ನು ಕುರುಕ್ಷೇತ್ರದ …
ಪರಿಹಾರ ಇತ್ತೀಚೆಗೆ 30, 40 ವರ್ಷದವರಿಗೂ ಕೂಡ ಕೀಲು ನೋವು, ಮೂಳೆ ಸವೆತ ಮಂಡಿ ನೋವು ಸಾಮಾನ್ಯವಾಗಿದೆ. ಅದಕ್ಕಾಗಿ ಸಾವಿರಾರು ರೂಪಾಯಿ ಹಣ ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಅದಕ್ಕೆ ಇಲ್ಲಿದೆ ಪರಿಹಾರ. ಇಲ್ಲಿ ನೀಡಿರುವ ಮನೆಮದ್ದುನ್ನು ಒಂದು ತಿಂಗಳ …
ಮೂಲಂಗಿ: ಮೂಲಂಗಿಯಿಂದ ತುಂಬಾ ಉಪಯೋಗಗಳಿವೆ, ಇದನ್ನು ನಾನಾ ರೀತಿಯಾಗಿ ಆಹಾರದಲ್ಲಿ ಬಳಸಬಹುದು. ಬೇಳೆಯೊಂದಿಗೆ ಸೇರಿಸಿ ಸಾಂಬಾರ್ ತಯಾರಿಸಬಹುದು, ಚಟ್ನಿಯೊಂದಿಗೆ ಜಜ್ಜಿ ಸೇರಿಸಿವುದರಿಂದ ಮೂಲಂಗಿ ಚಟ್ನಿತಯಾರಿ ಆಗುತ್ತದೆ. ಚಪಾತಿ ಹಿಟ್ಟಿಗೆ ಸೇರಿಸಿ ಪರೋಟ ಮಾಡಬಹುದು. ಸಲಾಡ್ ತರಹ ಉಪಯೋಗಿಸಿ ಹಸಿಯಾಗಿ ತಿನ್ನಬಹುದು. …