Category: ಕನ್ನಡ

ಭೋಜನ ಕಾಲದಲ್ಲಿ ಬಡಿಸಲಾಗುವ ಪದಾರ್ಥಗಳು ಮತ್ತು ಅವುಗಳ ಭಗವದ್ರೂಪಗಳ ಪರಿಚಯ

ಭೋಜನ ಕಾಲದಲ್ಲಿ ಬಡಿಸುವ ಕ್ರಮಾನುಸಾರವಾಗಿ ಭಗವಂತನ 24 ನಾಮಗಳನ್ನು ಅನುಕ್ರಮವಾಗಿ ನೀಡಲಾಗಿದ್ದು ಇದೇ ಕ್ರಮವನ್ನು ಸಾಮಾನ್ಯವಾಗಿ ಅನುಸರಿಸಲಾಗುತ್ತದೆ. 1). ಉಪ್ಪು (ಸೌಗಂಧಿ ಸಹಿತ ಜನಾರ್ಧನ) 2). ಚಟ್ನಿ, ಕೋಸಂಬರಿ, ಮುಂತಾದುವು (ಸತ್ಯ ಸಹಿತ ಪ್ರದ್ಯುಮ್ನ) 3). ಕೊಬ್ಬರಿ ಬಳಸಿರುವ ಪಲ್ಯ …

ಬ್ರಹ್ಮಕಲಶದ ಪರಿಣಾಮ ಏನು?

ಉಡುಪಿ ಮತ್ತು ದಕ್ಷಿಣ ಕನ್ನಡ ಅವಿಭಜಿತ ಜಿಲ್ಲೆಯಲ್ಲಿ ಬಹಳಷ್ಟು ದೇವಸ್ಥಾನ, ದೈವಸ್ಥಾನಗಳಲ್ಲಿ ಬ್ರಹ್ಮಕಲಶ ನಡೆಸುತ್ತಿರುವುದನ್ನು ನಾವು ನೋಡಿದ್ದೇವೆ. ಬ್ರಹ್ಮಕಲಶ ಯಾಕೆ ಮಾಡಬೇಕು? ಇದರಿಂದ ಪ್ರಯೋಜನ ಏನು? ಇದು ಯಾವ ಕಾಲದಿಂದ ನಡೆದುಕೊಂಡು ಬಂದಿದೆ ಎಂದು ಯೋಚನೆ ಮಾಡುವವರು ಯಾರೂ ಇಲ್ಲ. …

ಬಿಸಿ ಹಾಲಿಗೆ ಬೆಲ್ಲ ಹಾಕಿ ಕುಡಿದರೆ ಏನಾಗುತ್ತದೆಂದು ಗೊತ್ತೆ?

ಬಿಸಿ ಹಾಲಿಗೆ ಬೆಲ್ಲ ಹಾಕಿ ಕುಡಿದರೆ ಏನಾಗುತ್ತದೆಂದು ಇಲ್ಲಿ ನಾವು ತಿಳಿದುಕೊಳ್ಳೋಣ. ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ. ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ …

ದೇವರ ನೈವೇದ್ಯಕ್ಕೆ ತೆಂಗಿನಕಾಯಿ, ಬಾಳೆಹಣ್ಣು ಏಕೆ ಶ್ರೇಷ್ಠ?

ದೇವರ ನೈವೇದ್ಯಕ್ಕೆ ತೆಂಗಿನಕಾಯಿ ಮತ್ತು ಬಾಳೆಹಣ್ಣು ಏಕೆ ಶ್ರೇಷ್ಠ ಎಂದು ನಾವು ತಿಳಿಯೋಣ. ಭಕ್ತರು ದೇವರ ದರ್ಶನಕ್ಕೆ ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ. ತೆಂಗಿನಕಾಯಿ, ಬಾಳೆಹಣ್ಣು , ಹೂವು ತೆಗೆದುಕೊಂಡು ಹೋಗುವರು. ದೇವರಿಗೆ ತೆಂಗಿನಕಾಯಿ, ಬಾಳೆಹಣ್ಣನ್ನೇ ಏಕೆ ಅರ್ಪಿಸಬೇಕೆಂದರೆ ಇವೆರಡೂ ಪವಿತ್ರ ಫಲಗಳು. …
error: Content is protected !!