ದೇವರನ್ನು ನಾವು ಆಶ್ರಯಿಸುವುದನ್ನು ಮೂರು ರೀತಿಯಾಗಿ ವಿಭಾಗಿಸ ಬಹುದು. 1). ಮಾರ್ಜಾಲ ಕಿಶೋರ ನ್ಯಾಯ 2). ಮರ್ಕಟ ಕಿಶೋರ ನ್ಯಾಯ 3). ಮತ್ಸ್ಯ ಕಿಶೋರ ನ್ಯಾಯ ಮಾರ್ಜಾಲ ಕಿಶೋರ ನ್ಯಾಯ: ಬೆಕ್ಕು ತನ್ನ ಮರಿಯನ್ನು ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ …
ಮನೆಯಲ್ಲಿ ಪೂಜೆಗಳನ್ನು ಮಾಡಿದಾಗ, ದೇವಸ್ಥಾನದಲ್ಲೋ ಅಥವಾ ಇನ್ನೆಲ್ಲಾದರೂ ದೇವರ ದರ್ಶನ ಪಡೆದ ಬಳಿಕ ತೀರ್ಥ ಸ್ವೀಕರಿಸುತ್ತೇವೆ. ತೀರ್ಥದ ಪ್ರಾಮುಖ್ಯತೆಯನ್ನು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ತೀರ್ಥ ಸ್ವೀಕರುಸುವಾಗ ಮೂರು ಬಾರಿ ಕೊಡಲಾಗುತ್ತದೆ. ಆದರೆ ತೀರ್ಥವನ್ನು ಮೂರು ಬಾರಿ ಯಾಕೆ ಸ್ವೀಕರಿಸಬೇಕು ಎಂದು …
1) ದೇವಸ್ಥಾನದ ಪ್ರಾರಂಭದಲ್ಲಿ ಮಹಾದ್ವಾರದ ಬಲಗಡೆ ಶ್ರೀ ವೆಂಕಟೇಶ್ವರ ಸ್ವಾಮಿಯವರ ತಲೆಯ ಮೇಲೆ ಅನಂತಾಳ್ವಾರ್ ಹೊಡೆದ ಗಾಯ ಇರುತ್ತದೆ. ಚಿಕ್ಕಮಗುವಿನ ರೂಪದಲ್ಲಿ ಇದ್ದ ಸ್ವಾಮಿಯವರನ್ನು ಆ ರಾಡಿನಲ್ಲಿ ಹೊಡೆದಿದ್ದರಿಂದ ಸ್ವಾಮಿಯವರ ಗಡ್ಡದ ಮೇಲೆ ಗಾಯವಾಗಿ ರಕ್ತ ಬರುತ್ತದೆ, ಆಗಲಿಂದ ಸ್ವಾಮಿಯವರ …
ತರಕಾರಿ ಕೊಳ್ಳಲು ಮತ್ತು ಅದನ್ನು ಸಂಗ್ರಹಿಸಲು ಹೆಚ್ಚು ಮಹತ್ವ ಕೊಡಬೇಕು. ಇಲ್ಲಿ ಕೆಲವು ಅಂಶಗಳನ್ನು ತಿಳಿಸಿರುವೆ. ತರಕಾರಿಗಳನ್ನು ಕೊಳ್ಳುವಾಗ ಯಾವಾಗಲೂ ಗಮನ ಹರಿಸಬೇಕು, ತುಂಬಾ ಬಲಿತಿರುವ ತರಕಾರಿಗಳನ್ನು ಕೊಂಡುಕೊಳ್ಳಬೇಡಿ, ಅದರಲ್ಲಿರಬೇಕಾದ ವಿಟಮಿನ್ಸ್,ಪ್ರೋಟಿನ್ಸ್ ಮತ್ತು ಇತರೆ ಸತ್ವಗಳು ಬಲಿತ ಕಾಯಿಯಲ್ಲಿ ಕಡಿಮೆ …