Category: ಭಕ್ತಿಗೀತೆಗಳು

ಚಿತ್ತಜನಯ್ಯನ ಚಿಂತಿಸು ಮನವೇ – ಸಾಹಿತ್ಯ

ರಚನೆ: ಶ್ರೀಪಾದರಾಜರು ಚಿತ್ತಜನಯ್ಯನ ಚಿಂತಿಸು ಮನವೇ ಹೊತ್ತು ಕಳೆಯದೆ ಸರ್ವೋತ್ತಮನ ನೆನೆ ಮನವೆ || ಪ || ಕಾಲನ ದೂತರು ನೂಲು ಹಗ್ಗವ ತಂದು ಕಾಲು ಕೈಗಳ ಕಟ್ಟಿ ಮ್ಯಾಲೆ ಕುಟ್ಟಿ ಕಾಲಪಾಶದೊಳಿಟ್ಟು ಶೂಲದಿಂದಿರುವಾಗ ಪಾಲಿಸುವರುಂಟೆ ಜಾಲವ ಮಾಡದೆ || ೧ …

ರಾಮನಾಮವೆಂಬೋ ನಾಮವ ನೆನೆದರೆ – ಸಾಹಿತ್ಯ

ರಚನೆ: ಪುರಂದರದಾಸರು ರಾಮನಾಮವೆಂಬೋ ನಾಮವ ನೆನೆದರೆ ಭಯವಿಲ್ಲಾ ಮನಕೆ ಮೂರು ಲೋಕಕೆ ಕಾರಣ ಕರ್ತ ನಾರಾಯಣ ಜಗಕೆ ಶ್ರೀಮನ್ ನಾರಾಯಣ ಜಗಕೆ || ಪ || ಮತ್ಸ್ಯಾವತಾರವ ತಾಳಿದ ರಾಮ ವೇದವ ತರುವದಕೆ ಬೆಟ್ಟವ ಬೆನ್ನಲಿ ಪೊತ್ತನು ರಾಮ ಕೂರ್ಮಾವತಾರಕ್ಕೆ || …

ಬಂದಾ ಮನ್ಮಾನಸಕೆ ಶ್ರೀಹರಿ – ಸಾಹಿತ್ಯ

ರಚನೆ: ಕಲ್ಲೂರು ಸುಬ್ಬಣ್ಣದಾಸರು ಬಂದಾ ಮನ್ಮಾನಸಕೆ ಶ್ರೀಹರಿ || ಪ || ಇಂದಿರೆರಮಣ ಮುಕುಂದ ಆನಂದದಿ || ಅ.ಪ || ಥಳಥಳಿಸುವ ನವರತ್ನ ಕಿರೀಟವು | ಹೊಳೆವ ಮಕರಕುಂಡಲ ಧ್ವಜವು || ತುಲಸಿಮಾಲೆ ವನಮಾಲೆ ಇಂದೊಪ್ಪುವ | ಬಲು ತೇಜಸ್ವಿಗೆ ತೇಜೋಮಯನಾದ …
error: Content is protected !!