ನಕ್ಷತ್ರ ಮತ್ತು ಅದರ ಮಾಹಿತಿ
ನಕ್ಷತ್ರಗಳು ಗ್ರಹಗಳಂತೆ ಸೂರ್ಯ ಮಂಡಲದಲ್ಲಿ ಇಲ್ಲ. ಅಥವಾ ಪ್ರಭಾವ ಬೀರುವಷ್ಟು ಹತ್ತಿರದಲ್ಲೂ ಇಲ್ಲ. ಅನೇಕ ಕೋಟಿ ಕೋಟಿ ಮೈಲಿಗಳ ದೂರದಲ್ಲಿವೆ. ಅವುಗಳಿಂದ ಹೊರಟ ಬೆಳಕು ಭೂಮಿಯನ್ನು ತಲುಪಲು ಅನೇಕ ಕೋಟಿ ವರ್ಷಗಳೇ ಬೇಕು. ಮೂಲಾ ನಕ್ಷತ್ರದಿಂದ ಹೊರಟ ಬೆಳಕು ಭೂಮಿಗೆ ತಲುಪಲು…

ಮಹಾಲಯ ಅಮಾವಾಸ್ಯೆಯನ್ನು ದೇಶದ ವಿವಿಧ ಭಾಗಗಳಲ್ಲಿ ಆಚರಿಸಲಾಗುತ್ತಿದೆ. ಅಶ್ವಿನಿ ತಿಂಗಳ ಕೃಷ್ಣ ಅಮಾವಾಸ್ಯೆಯು ಶ್ರಾದ್ಧದ ಕೊನೆಯ ದಿನ. ಈ ಅಮವಾಸ್ಯೆಯನ್ನು ಸರ್ವ ಪಿತೃ ಅಮಾವಾಸ್ಯೆ, ಪಿತೃ ಅಮಾವಾಸ್ಯೆ ಅಥವಾ ಮಹಾಲಯ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಪಿತೃ ಪಕ್ಷದ ಕೊನೆಯ ಶ್ರಾದ್ಧವು ಅತ್ಯಂತ…
ವೈಕುಂಠ ಏಕಾದಶಿ ಇದರಲ್ಲಿ “ವೈಕುಂಠ”* ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ…
ಗೀತಾ ಜಯಂತಿ, ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆಯ ಜನ್ಮದಿನ. ಶ್ರೀಕೃಷ್ಣ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನವನ್ನು ಗೀತಾ ಜಯಂತಿ ಎಂದು ಆಚರಿಸಲ್ಪಡುತ್ತದೆ. ಮಾರ್ಗಶಿರ ಮಾಸದ ಶುಕ್ಲ ದಶಮಿ ಮತ್ತು ಏಕಾದಶಿ ಸೇರಿದ ದಿನದಂದು ಶ್ರೀ ಕೃಷ್ಣ ಅರ್ಜುನನಿಗೆ ಭಗವದ್ಗೀತೆಯನ್ನು ಕುರುಕ್ಷೇತ್ರದ ಯುದ್ಧಭೂಮಿಯಲ್ಲಿ…