ಆವ ಕುಲವೋ ರಂಗ – ಸಾಹಿತ್ಯ
ರಚನೆ: ವಾದಿರಾಜರು ಆವ ಕುಲವೋ ರಂಗಾ ಅರಿಯಲಾಗದು || ಪ || ಆವ ಕುಲವೆಂದರಿಯಲಾಗದು ಗೋವ ಕಾಯ್ವ ಗೊಲ್ಲನಂತೆ ದೇವಲೋಕದ ಪಾರಿಜಾತವು ಹೂವ ಸತಿಗೆ ತಂದನಂತೆ || ಅ.ಪ || ಗೋಕುಲದಲ್ಲಿ ಹುಟ್ಟಿದನಂತೆ ಗೋವುಗಳನ್ನು ಕಾಯ್ದನಂತೆ || ಕೊಳಲನೂದಿ ಮೃಗಪಕ್ಷಿಗಳ ಮರಳು ಮಾಡಿದನಂತೆ…

ರಚನೆ: ಶ್ರೀಪಾದರಾಜರು ಚಿತ್ತಜನಯ್ಯನ ಚಿಂತಿಸು ಮನವೇ ಹೊತ್ತು ಕಳೆಯದೆ ಸರ್ವೋತ್ತಮನ ನೆನೆ ಮನವೆ || ಪ || ಕಾಲನ ದೂತರು ನೂಲು ಹಗ್ಗವ ತಂದು ಕಾಲು ಕೈಗಳ ಕಟ್ಟಿ ಮ್ಯಾಲೆ ಕುಟ್ಟಿ ಕಾಲಪಾಶದೊಳಿಟ್ಟು ಶೂಲದಿಂದಿರುವಾಗ ಪಾಲಿಸುವರುಂಟೆ ಜಾಲವ ಮಾಡದೆ || ೧ ||…
ರಚನೆ: ಕಲ್ಲೂರು ಸುಬ್ಬಣ್ಣದಾಸರು ಬಂದಾ ಮನ್ಮಾನಸಕೆ ಶ್ರೀಹರಿ || ಪ || ಇಂದಿರೆರಮಣ ಮುಕುಂದ ಆನಂದದಿ || ಅ.ಪ || ಥಳಥಳಿಸುವ ನವರತ್ನ ಕಿರೀಟವು | ಹೊಳೆವ ಮಕರಕುಂಡಲ ಧ್ವಜವು || ತುಲಸಿಮಾಲೆ ವನಮಾಲೆ ಇಂದೊಪ್ಪುವ | ಬಲು ತೇಜಸ್ವಿಗೆ ತೇಜೋಮಯನಾದ ಹರಿ…