Tag: ಶರಣು ಸಿದ್ಧಿ ವಿನಾಯಕ

ಶರಣು ಸಿದ್ಧಿ ವಿನಾಯಕ – ಸಾಹಿತ್ಯ

ರಚನೆ: ಪುರಂದರದಾಸರು ಶರಣು ಸಿದ್ಧಿ ವಿನಾಯಕ ಶರಣು ವಿದ್ಯಾಪ್ರದಾಯಕ ಶರಣು ಪಾರ್ವತಿ ತನಯ ಮೂರುತಿ ಶರಣು ಮೂಷಿಕ ವಾಹನ ಶರಣು ಶರಣು || ಪ || ನಿಟಿಲ ನೇತ್ರನೆ ದೇವಿಸುತನೆ ನಾಗಭೂಷಣ ಪ್ರೀಯನೇ ತಟಿಲ್ಲತಾಂಕಿತ ಕೋಮಲಾಂಗನೆ ಕರ್ಣಕುಂಡಲ ಧಾರನೆ || ೧ …
error: Content is protected !!