Tag: ಹುಣ್ಣಿಮೆ
ಬುದ್ಧ ಪೂರ್ಣಿಮೆ ಆಚರಣೆ ದಿನ : ಸೋಮವಾರ, 12 ಮೇ 2025 ವಿಷ್ಣುವು ಬುದ್ಧನ ಅವತಾರದಲ್ಲಿ ಅವತರಿಸಿದ ದಿನವನ್ನು ಬುದ್ಧ ಪೂರ್ಣಿಮೆ ಅಥವಾ ಬುದ್ಧ ಜಯಂತಿ ಎಂದು ಆಚರಿಸಲಾಗುತ್ತದೆ. ವೈಶಾಖ ಮಾಸದ ಹುಣ್ಣಿಮೆ ದಿನದಂದು ಬುದ್ಧ ಪೂರ್ಣಿಮೆ ಆಚರಿಸಲಾಗುತ್ತದೆ. ಬುದ್ಧ ಪೂರ್ಣಿಮೆಯನ್ನು …
ಲಕ್ಷ್ಮಿ ಜಯಂತಿ ಎಂದರೆ ಲಕ್ಷ್ಮಿ ದೇವಿಯ ಜನ್ಮದಿನ. ಸಕಲೈಷ್ವರ್ಯಕ್ಕು ಅಧಿದೇವತೆಯಾದ ಲಕ್ಷ್ಮಿ ಜಯಂತಿಯನ್ನು ಫಾಲ್ಗುಣ ಮಾಸದ ಹುಣ್ಣಿಮೆಯಂದು ಆಚರಿಸುತ್ತಾರೆ. ಫಾಲ್ಗುಣ ಮಾಸದಲ್ಲಿ ಉತ್ತರಫಲ್ಗುಣಿ ನಕ್ಷತ್ರದಲ್ಲಿ ಹುಣ್ಣಿಮೆಯ ದಿವಸ ಸಮುದ್ರ ಮಂಥನದ ಸಮಯದಲ್ಲಿ ಶ್ರೀ ಲಕ್ಷ್ಮಿ ದೇವಿಯು ಕ್ಷೀರಸಾಗರದಿಂದ ಆವಿರ್ಭವಿಸಿದಳೆಂದು ಹೇಳುವರು. …
ಪುಷ್ಯ ಮಾಸದ ಶುಕ್ಲಪಕ್ಷ ಹುಣ್ಣಿಮೆಯನ್ನು ಬನದ ಹುಣ್ಣಿಮೆ ಅಥವಾ ಬನಶಂಕರಿ ಹುಣ್ಣಿಮೆ ಎಂದೂ ಕರೆಯುತ್ತಾರೆ. ಅಷ್ಟಮಿಯಿಂದ ಹುಣ್ಣಿಮೆಯವರೆಗೂ ದುರ್ಗೆಯ ವಿವಿಧ ಅವತಾರಗಳನ್ನು ಪೂಜಿಸಲಾಗುತ್ತದೆ. ಬನದ ಹುಣ್ಣಿಮೆಯಂದು ರಾಜ್ಯದ ಎಲ್ಲಾ ಬನಶಂಕರಿ ದೇವಾಲಯಗಳಲ್ಲಿ ಪೂಜೆ ಪುನಸ್ಕಾರಗಳು ಸೇರಿದಂತೆ ಬನಶಂಕರಿ ರಥೋತ್ಸವವೂ ನಡೆಯುತ್ತದೆ. …
ಹುಣ್ಣಿಮೆ ಅಥವಾ ಪೂರ್ಣಿಮೆ ಅಂದರೆ ಆಕಾಶದಲ್ಲಿ ಚಂದ್ರನು ಪೂರ್ಣ ಚಂದ್ರನಾಗಿ ಕಾಣಿಸುವ ದಿನ. ಪ್ರತಿ ತಿಂಗಳು ಚಂದ್ರನು ಆಕಾಶದಲ್ಲಿ ಒಂದು ಬಾರಿ ಪೂರ್ಣ ಚಂದ್ರನಾಗಿ ಕಾಣಿಸುತ್ತಾನೆ. ಚಂದ್ರನ ಪರಿಭ್ರಮಣೆಯ (ಚಂದ್ರ ಭೂಮಿಯು ಸುತ್ತ ಸುತ್ತುವದು) ಕಾರಣದಿಂದ ಚಂದ್ರನು ಭೂಮಿಯ ವಿವಿಧ …