ಅಮಾವಾಸ್ಯೆ (ಕುಹು) ಎಂದರೆ ಚಾಂದ್ರಮಾಸದಲ್ಲಿ ಒಮ್ಮೆ ಚಂದ್ರನು ಕಾಣಿಸದಿರುವ ದಿನ. ಪ್ರತಿ ತಿಂಗಳು ಚಂದ್ರನು ಆಕಾಶದಲ್ಲಿ ಒಂದು ಬಾರಿ ಪೂರ್ಣ ಚಂದ್ರನಾಗಿ ಕಾಣಿಸುತ್ತಾನೆ. ಚಂದ್ರನ ಪರಿಭ್ರಮಣೆಯ (ಚಂದ್ರ ಭೂಮಿಯು ಸುತ್ತ ಸುತ್ತುವದು) ಕಾರಣದಿಂದ ಚಂದ್ರನು ಭೂಮಿಯ ವಿವಿಧ ಸ್ಥಾನಗಳಲ್ಲಿ ಇರುತ್ತಾನೆ. …
ಹುಣ್ಣಿಮೆ ಅಥವಾ ಪೂರ್ಣಿಮೆ ಅಂದರೆ ಆಕಾಶದಲ್ಲಿ ಚಂದ್ರನು ಪೂರ್ಣ ಚಂದ್ರನಾಗಿ ಕಾಣಿಸುವ ದಿನ. ಪ್ರತಿ ತಿಂಗಳು ಚಂದ್ರನು ಆಕಾಶದಲ್ಲಿ ಒಂದು ಬಾರಿ ಪೂರ್ಣ ಚಂದ್ರನಾಗಿ ಕಾಣಿಸುತ್ತಾನೆ. ಚಂದ್ರನ ಪರಿಭ್ರಮಣೆಯ (ಚಂದ್ರ ಭೂಮಿಯು ಸುತ್ತ ಸುತ್ತುವದು) ಕಾರಣದಿಂದ ಚಂದ್ರನು ಭೂಮಿಯ ವಿವಿಧ …
ಮಹಾಲಯ ಅಮಾವಾಸ್ಯೆಯನ್ನು ದೇಶದ ವಿವಿಧ ಭಾಗಗಳಲ್ಲಿ ಆಚರಿಸಲಾಗುತ್ತಿದೆ. ಅಶ್ವಿನಿ ತಿಂಗಳ ಕೃಷ್ಣ ಅಮಾವಾಸ್ಯೆಯು ಶ್ರಾದ್ಧದ ಕೊನೆಯ ದಿನ. ಈ ಅಮವಾಸ್ಯೆಯನ್ನು ಸರ್ವ ಪಿತೃ ಅಮಾವಾಸ್ಯೆ, ಪಿತೃ ಅಮಾವಾಸ್ಯೆ ಅಥವಾ ಮಹಾಲಯ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಪಿತೃ ಪಕ್ಷದ ಕೊನೆಯ ಶ್ರಾದ್ಧವು …