ದೇಹದ ತೂಕ ಹೆಚ್ಚಾದರೆ ಮನುಷ್ಯನಿಗೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸುತ್ತವೆ. ಅದರಲ್ಲಿ ವಿಶೇಷವಾಗಿ ಬೊಜ್ಜು, ಮಧುಮೇಹ, ರಕ್ತದ ಒತ್ತಡ ಕಂಡು ಬರಬಹುದು. ಆರೋಗ್ಯದಲ್ಲಿ ಏರುಪೇರು ಉಂಟಾದರೆ ಅದರ ನೇರ ಪರಿಣಾಮ ದೇಹದ ತೂಕದ ಮೇಲೆ ಆಗುತ್ತದೆ. ಅನಾರೋಗ್ಯಕರ ವಾತಾವರಣದಲ್ಲಿ ವ್ಯಾಯಾಮ …
ನೀರು ಬಿಟ್ಟರೆ ನಮ್ಮ ದೇಹ ಅತಿ ಸುಲಭವಾಗಿ ಜೀರ್ಣಿಸಿಕೊಳ್ಳುವ ಆಹಾರವೆಂದರೆ ಮೊಸರು. ಮೊಸರಿನಲ್ಲಿರುವ ಆರೋಗ್ಯಕರ ಬ್ಯಾಕ್ಟೀರಿಯಾಗಳು ದೇಹಕ್ಕೆ ಒಳ್ಳೆದು. ಮೊಸರಿನಲ್ಲಿ ರಿಬೋಫ್ಲಾವಿನ್, ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್ ಬಿ ಇತ್ಯಾದಿ ಪೋಷಕಾಂಶಗಳಿವೆ. ಇದು ಆಹಾರವನ್ನು ಜೀರ್ಣಿಕೊಳ್ಳಲು ಸಹಕಾರಿಯಾಗಿದೆ. ಆದ್ದರಿಂದ ಮೊಸರು ಒಂದು …
ಮೆಂತೆ ಕಾಳು ಕೇವಲ ಅಡುಗೆಗೆ ಮಾತ್ರವಲ್ಲ, ಇದರಲ್ಲಿದೆ ಹಲವಾರು ಔಷಧೀಯ ಗುಣಗಳಿವೆ. ಭಾರತೀಯ ಆಯುರ್ವೇದ ಔಷಧಿಯಲ್ಲಿ ಹಿಂದಿನಿಂದಲೂ ತನ್ನದೇ ಆದ ಸ್ಥಾನ ಪಡೆದುಕೊಂಡು ಬಂದಿರುವಂತಹ ಮೆಂತೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಇದು ಕಾಯಿಲೆಗಳನ್ನು ನಿವಾರಿಸುವುದು ಮಾತ್ರವಲ್ಲದೆ …
ಬಿಸಿ ಹಾಲಿಗೆ ಬೆಲ್ಲ ಹಾಕಿ ಕುಡಿದರೆ ಏನಾಗುತ್ತದೆಂದು ಇಲ್ಲಿ ನಾವು ತಿಳಿದುಕೊಳ್ಳೋಣ. ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ. ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ …