ಊರ್ಧ್ವಪುಂಡ್ರ admin April 3, 2022 ಸಂಪ್ರದಾಯ, ಆಧ್ಯಾತ್ಮಿಕ, ಕನ್ನಡ, ಮಾಹಿತಿ No Comments ಶ್ರೀಮಧ್ವಾಚಾರ್ಯರು ತಮ್ಮ “ ಕೃಷ್ಣಾಮೃತ ಮಹಾರ್ಣವ ” ಎಂಬ ಗ್ರಂಥದಲ್ಲಿ ಊರ್ಧ್ವಪುಂಡ್ರದ ಬಗೆಗೆ ವಿವರಣೆ ನೀಡಿದ್ದಾರೆ. ಆಡುಭಾಷೆಯಲ್ಲಿ ಪುಂಡ್ರ ಎಂದರೆ ದೇಹದ ಮೇಲಿರುವ ಒಂದು ಚಿಹ್ನೆ. ಈ ಚಿಹ್ನೆಯು ಅದನ್ನು ಧರಿಸಿರುವವರ ಸಂಪ್ರದಾಯವನ್ನು ಸೂಚಿಸುತ್ತದೆ. ಈ ಚಿಹ್ನೆ ಅಥವಾ ಪುಂಡ್ರದ … [Continue Reading...]