ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(11). ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ. 5 ಕರ್ಮೇಂದ್ರಿಯ, 5 ಜ್ಞಾನೇಂದ್ರಿಯ ಮತ್ತು ಮನಸ್ಸಿನಿಂದ ಅಂದರೆ, ಧರ್ಮ, ಕರ್ಮ, ಜ್ಞಾನಸಾಧನ …
ವೈಕುಂಠ ಏಕಾದಶಿ ಇದರಲ್ಲಿ “ವೈಕುಂಠ”* ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ಸೂರ್ಯನು ಉತ್ತರಾಯಣಕ್ಕೆ …
ಗೀತಾ ಜಯಂತಿ, ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆಯ ಜನ್ಮದಿನ. ಶ್ರೀಕೃಷ್ಣ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನವನ್ನು ಗೀತಾ ಜಯಂತಿ ಎಂದು ಆಚರಿಸಲ್ಪಡುತ್ತದೆ. ಮಾರ್ಗಶಿರ ಮಾಸದ ಶುಕ್ಲ ದಶಮಿ ಮತ್ತು ಏಕಾದಶಿ ಸೇರಿದ ದಿನದಂದು ಶ್ರೀ ಕೃಷ್ಣ ಅರ್ಜುನನಿಗೆ ಭಗವದ್ಗೀತೆಯನ್ನು ಕುರುಕ್ಷೇತ್ರದ …