Tag: ದಧಿವ್ರತ

ಚಾತುರ್ಮಾಸ್ಯ ವ್ರತಾಚರಣೆ ಹಿನ್ನೆಲೆ

ಆಷಾಢ ಶುಕ್ಲ ಪಕ್ಷದ ಏಕಾದಶಿಯಿಂದ ಕಾರ್ತಿಕ ಶುಕ್ಲ ಪಕ್ಷದ ಏಕಾದಶಿಯವರೆಗೆ ನಾಲ್ಕು ತಿಂಗಳುಗಳ ಕಾಲಾವಧಿಗೆ ‘ಚಾತುರ್ಮಾಸ’ ಎನ್ನುತ್ತಾರೆ. ಮನುಷ್ಯರ ಒಂದು ವರ್ಷ ದೇವತೆಗಳಿಗೆ ಒಂದು ದಿನ. ದೇವತೆಗಳಿಗೆ ಉತ್ತರಾಯಣದ ಆರು ತಿಂಗಳು ಹಗಲು ದಕ್ಷಿಣಾಯಣದ ಆರು ತಿಂಗಳು ರಾತ್ರಿ. ಆರು …
error: Content is protected !!