ವೆಂಕಟೇಶ್ವರ, ರಾಮ, ಕೃಷ್ಣ, ಹೀಗೆ ಹೆಚ್ಚಾಗಿ ಮಹಾವಿಷ್ಣುವಿಗೆ ಸಂಬಂಧಿಸಿದ ಮತ್ತು ಆಂಜನೇಯನ ದೇವಸ್ಥಾನಗಳಲ್ಲಿ, ಅರ್ಚಕರು ಮಂಗಳಾರತಿ ತೀರ್ಥ ಕೊಟ್ಟ ಮೇಲೆ ಷಢಾರಿ ಅಥವಾ ಶಟಗೋಪವನ್ನು ಭಕ್ತರ ತಲೆಯ ಮೇಲೆ ಸ್ಪರ್ಶಿಸುತ್ತಾರೆ. ಭಕ್ತರೂ ಸಹ ಅಷ್ಟೇ ಭಕ್ತಿಯಿಂದ ಶಿರಭಾಗಿ ಭಗವಂತನ ಪಾದಕಮಲಗಳ …
ಶ್ರೀ ಅನಂತೇಶ್ವರ ದೇವಸ್ಥಾನದ ಇತಿಹಾಸ ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನವು ತುಳುನಾಡು ಸೃಷ್ಟಿಕರ್ತರಾದ ಪರಶುರಾಮ ದೇವರಿಗೆ(ವಿಷ್ಣುವಿನ ಅವತಾರ) ಅರ್ಪಿತವಾದ ಐತಿಹಾಸಿಕ ಹಿಂದೂ ದೇವಾಲಯವಾಗಿದೆ. ಈ ದೇವಾಲಯವು ಪರಶುರಾಮ ದೇವರನ್ನು ಲಿಂಗ ರೂಪದಲ್ಲಿ ಪೂಜಿಸುವ ವಿಶಿಷ್ಟ ದೇವಾಲಯವಾಗಿದೆ. ಈ ದೇವಾಲಯವು ತುಳುನಾಡು …
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವು ಸುಮಾರು ಹನ್ನೊಂದು ಅಥವಾ ಹನ್ನೆರಡನೇ ಶತಮಾನಕ್ಕೆ ಸೇರಿದ್ದು ಎಂದು ಹೇಳಲಾಗಿದ್ದು, ಈ ದೇವಾಲಯದ ಸುತ್ತಮುತ್ತ ಆನೆ ಬರುವ ಹಾಗಿಲ್ಲವಂತೆ. ಹಾಗೇನಾದರೂ ಅಪ್ಪಿತಪ್ಪಿ ಬಂದಲ್ಲಿ ಅವುಗಳಿಗೆ ಸಾವು ಖಚಿತವೆಂಬ ಪ್ರತೀತಿ ಇದೆ. …
ಉಡುಪಿ ಜಿಲ್ಲೆಯ ಪುರಾತನ ದೇವಸ್ಥಾನಗಳಲ್ಲಿ ಉಂಡಾರುನಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಒಂದು. ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಇನ್ನಂಜೆ ಗ್ರಾಮದಲ್ಲಿದೆ. ಈ ದೇವಾಲಯವು ಉಡುಪಿಯಿಂದ 13 km ಹಾಗೂ ಕಾಪುವಿನಿಂದ 3 km ದೂರದಲ್ಲಿದೆ. ಈ ದೇವಾಲಯವು ಇಂದಿನ ದಿನಗಳಲ್ಲಿ ಜೀರ್ಣೋದ್ದಾರ …