Tag: ದೇವಸ್ಥಾನ

ಶ್ರೀ ಅನಂತೇಶ್ವರ ದೇವಸ್ಥಾನ – ಉಡುಪಿ

ಶ್ರೀ ಅನಂತೇಶ್ವರ ದೇವಸ್ಥಾನದ ಇತಿಹಾಸ ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನವು ತುಳುನಾಡು ಸೃಷ್ಟಿಕರ್ತರಾದ ಪರಶುರಾಮ ದೇವರಿಗೆ(ವಿಷ್ಣುವಿನ ಅವತಾರ) ಅರ್ಪಿತವಾದ ಐತಿಹಾಸಿಕ ಹಿಂದೂ ದೇವಾಲಯವಾಗಿದೆ. ಈ ದೇವಾಲಯವು ಪರಶುರಾಮ ದೇವರನ್ನು ಲಿಂಗ ರೂಪದಲ್ಲಿ ಪೂಜಿಸುವ ವಿಶಿಷ್ಟ ದೇವಾಲಯವಾಗಿದೆ. ಈ ದೇವಾಲಯವು ತುಳುನಾಡು …

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವು ಸುಮಾರು ಹನ್ನೊಂದು ಅಥವಾ ಹನ್ನೆರಡನೇ ಶತಮಾನಕ್ಕೆ ಸೇರಿದ್ದು ಎಂದು ಹೇಳಲಾಗಿದ್ದು, ಈ ದೇವಾಲಯದ ಸುತ್ತಮುತ್ತ ಆನೆ ಬರುವ ಹಾಗಿಲ್ಲವಂತೆ. ಹಾಗೇನಾದರೂ ಅಪ್ಪಿತಪ್ಪಿ ಬಂದಲ್ಲಿ ಅವುಗಳಿಗೆ ಸಾವು ಖಚಿತವೆಂಬ ಪ್ರತೀತಿ ಇದೆ. …

ಶ್ರೀ ವಿಷ್ಣುಮೂರ್ತಿ ದೇವಸ್ಥಾನ – ಉಂಡಾರು

ಉಡುಪಿ ಜಿಲ್ಲೆಯ ಪುರಾತನ ದೇವಸ್ಥಾನಗಳಲ್ಲಿ ಉಂಡಾರುನಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಒಂದು. ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಇನ್ನಂಜೆ ಗ್ರಾಮದಲ್ಲಿದೆ. ಈ ದೇವಾಲಯವು ಉಡುಪಿಯಿಂದ 13 km ಹಾಗೂ ಕಾಪುವಿನಿಂದ 3 km ದೂರದಲ್ಲಿದೆ. ಈ ದೇವಾಲಯವು ಇಂದಿನ ದಿನಗಳಲ್ಲಿ ಜೀರ್ಣೋದ್ದಾರ …

ಶ್ರೀ ಮಹಿಷಮರ್ದಿನೀ ದೇವಸ್ಥಾನ – ನೀಲಾವರ

ಉಡುಪಿ ಜಿಲ್ಲೆಯ ನೀಲಾವರದ ಸೀತಾ ನದಿಯ ತೀರದಲ್ಲಿರುವ ಮಹಾನ್ ಕಾರ್ಣಿಕ ಪುಣ್ಯ ಕ್ಷೇತ್ರವೇ ಶ್ರೀ ಮಹಿಷಮರ್ದಿನೀ ದೇವಸ್ಥಾನ. ಉಡುಪಿ ಜಿಲ್ಲೆಯ ಪುರಾತನ ದೇವಾಲಯಗಳಲ್ಲಿ ಈ ದೇವಾಲಯವು ಒಂದು. ಈ ದೇವಸ್ಥಾನವು ೧೦ನೇ ಶತಮಾನದಷ್ಟು ಹಳೆಯದಾಗಿದೆ. ಶಕ್ತಿ ಕ್ಷೇತ್ರವಾದ ನೀಲಾವರ ಶ್ರೀ …
error: Content is protected !!