ಉಡುಪಿ ಜಿಲ್ಲೆಯ ನೀಲಾವರದ ಸೀತಾ ನದಿಯ ತೀರದಲ್ಲಿರುವ ಮಹಾನ್ ಕಾರ್ಣಿಕ ಪುಣ್ಯ ಕ್ಷೇತ್ರವೇ ಶ್ರೀ ಮಹಿಷಮರ್ದಿನೀ ದೇವಸ್ಥಾನ. ಉಡುಪಿ ಜಿಲ್ಲೆಯ ಪುರಾತನ ದೇವಾಲಯಗಳಲ್ಲಿ ಈ ದೇವಾಲಯವು ಒಂದು. ಈ ದೇವಸ್ಥಾನವು ೧೦ನೇ ಶತಮಾನದಷ್ಟು ಹಳೆಯದಾಗಿದೆ. ಶಕ್ತಿ ಕ್ಷೇತ್ರವಾದ ನೀಲಾವರ ಶ್ರೀ …
ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಉಡುಪಿ ಜಿಲ್ಲೆಯ ಅರೂರು ಎಂಬ ಗ್ರಾಮದಲ್ಲಿದೆ. ಉಡುಪಿಯಲ್ಲಿರುವ ಪ್ರಮುಖ ದೇವಾಲಯಗಳಲ್ಲಿ ಈ ದೇವಾಲಯವು ಒಂದು. ಈ ದೇವಾಲಯವು ಉಡುಪಿಯಿಂದ 16 km ಹಾಗೂ ಬ್ರಹ್ಮಾವರದಿಂದ 6 km ದೂರದಲ್ಲಿದೆ. ದೇವಳದ ಪೌರಾಣಿಕ ಹಾಗೂ ಚಾರಿತ್ರಿಕ ಹಿನ್ನಲೆ: …
ಉಡುಪಿ ಜಿಲ್ಲೆಯ ಪುರಾತನ ದೇವಾಲಯಗಳಲ್ಲಿ ಕೋಟ ಸಮೀಪದ ಸಾಲಿಗ್ರಾಮದಲ್ಲಿರುವ ಶ್ರೀ ಗುರುನರಸಿಂಹ ದೇವಸ್ಥಾನವು ಒಂದು. ಕುಂದಾಪುರ ತಾಲೂಕು ಕೇಂದ್ರದಿಂದ ಸರಿಸುಮಾರು 10 ರಿಂದ 15 ಕಿ.ಮೀ ಅಂತರದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ಪಶ್ಚಿಮಾಭಿಮುಖವಾಗಿ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಗುರುನರಸಿಂಹ ದೇವಸ್ಥಾನ ಮತ್ತು …
ಮನೆಯಲ್ಲಿ ಪೂಜೆಗಳನ್ನು ಮಾಡಿದಾಗ, ದೇವಸ್ಥಾನದಲ್ಲೋ ಅಥವಾ ಇನ್ನೆಲ್ಲಾದರೂ ದೇವರ ದರ್ಶನ ಪಡೆದ ಬಳಿಕ ತೀರ್ಥ ಸ್ವೀಕರಿಸುತ್ತೇವೆ. ತೀರ್ಥದ ಪ್ರಾಮುಖ್ಯತೆಯನ್ನು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ತೀರ್ಥ ಸ್ವೀಕರುಸುವಾಗ ಮೂರು ಬಾರಿ ಕೊಡಲಾಗುತ್ತದೆ. ಆದರೆ ತೀರ್ಥವನ್ನು ಮೂರು ಬಾರಿ ಯಾಕೆ ಸ್ವೀಕರಿಸಬೇಕು ಎಂದು …