Tag: ದೋಷ

ಮೂಲ ನಕ್ಷತ್ರವು ಹೆಣ್ಣುಮಕ್ಕಳಿಗೆ ದೋಷ ಪ್ರದವಲ್ಲ

ಗಂಡು ಮಕ್ಕಳ ಪೋಷಕರಿದ್ದರೆ ನೆನಪಿಟ್ಟುಕೊಳ್ಳಿ, ಯಾವ ಕಾರಣಕ್ಕೂ ಮೂಲ ನಕ್ಷತ್ರದ ಹೆಣ್ಣು ಮಕ್ಕಳನ್ನು ಕಡೆಗಣಿಸಬೇಡಿ, ದೂಷಣೆ ಮಾಡಬೇಡಿ. ಕೇವಲ ಜನನ ಕಾಲದ ನಕ್ಷತ್ರದ ಆಧಾರದಲ್ಲಿ ಇಡೀ ಜೀವನವನ್ನು ಹಾಗೂ ಅದೃಷ್ಟವನ್ನು ನಿರ್ಧರಿಸಲು ಸಾಧ್ಯವಿಲ್ಲ. ಆ ನಕ್ಷತ್ರದ ಕಾರಣಕ್ಕೆ ಸ್ವಲ್ಪ ಮಟ್ಟಿಗೆ …
error: Content is protected !!