Tag: ಬನಶಂಕರಿ ಹುಣ್ಣಿಮೆ

ಬನದ ಹುಣ್ಣಿಮೆ | ಬನಶಂಕರಿ ಹುಣ್ಣಿಮೆ

ಪುಷ್ಯ ಮಾಸದ ಶುಕ್ಲಪಕ್ಷ ಹುಣ್ಣಿಮೆಯನ್ನು ಬನದ ಹುಣ್ಣಿಮೆ ಅಥವಾ ಬನಶಂಕರಿ ಹುಣ್ಣಿಮೆ ಎಂದೂ ಕರೆಯುತ್ತಾರೆ. ಅಷ್ಟಮಿಯಿಂದ ಹುಣ್ಣಿಮೆಯವರೆಗೂ ದುರ್ಗೆಯ ವಿವಿಧ ಅವತಾರಗಳನ್ನು ಪೂಜಿಸಲಾಗುತ್ತದೆ. ಬನದ ಹುಣ್ಣಿಮೆಯಂದು ರಾಜ್ಯದ ಎಲ್ಲಾ ಬನಶಂಕರಿ ದೇವಾಲಯಗಳಲ್ಲಿ ಪೂಜೆ ಪುನಸ್ಕಾರಗಳು ಸೇರಿದಂತೆ ಬನಶಂಕರಿ ರಥೋತ್ಸವವೂ ನಡೆಯುತ್ತದೆ. …

ಹುಣ್ಣಿಮೆ | ಪೂರ್ಣಿಮೆ

ಹುಣ್ಣಿಮೆ ಅಥವಾ ಪೂರ್ಣಿಮೆ ಅಂದರೆ ಆಕಾಶದಲ್ಲಿ ಚಂದ್ರನು ಪೂರ್ಣ ಚಂದ್ರನಾಗಿ ಕಾಣಿಸುವ ದಿನ. ಪ್ರತಿ ತಿಂಗಳು ಚಂದ್ರನು ಆಕಾಶದಲ್ಲಿ ಒಂದು ಬಾರಿ ಪೂರ್ಣ ಚಂದ್ರನಾಗಿ ಕಾಣಿಸುತ್ತಾನೆ. ಚಂದ್ರನ ಪರಿಭ್ರಮಣೆಯ (ಚಂದ್ರ ಭೂಮಿಯು ಸುತ್ತ ಸುತ್ತುವದು) ಕಾರಣದಿಂದ ಚಂದ್ರನು ಭೂಮಿಯ ವಿವಿಧ …
error: Content is protected !!