Tag: ಭಾರತೀಯ ಪಂಚಾಂಗ

ನಿಮ್ಮ ಹುಟ್ಟಿದ ವರ್ಷ ಯಾವ ಸಂವತ್ಸರದಲ್ಲಿದೆಯೆಂಬ ವಿವರ ಇಲ್ಲಿದೆ ನೋಡಿ.

ನಾವೆಲ್ಲರೂ ನಮ್ಮ ಹುಟ್ಟಿದ ವರ್ಷವನ್ನು ಥಟ್ಟನೆ ಹೇಳುತ್ತೇವೆ. ಆದರೆ ಭಾರತೀಯ ಪಂಚಾಂಗ ರೀತ್ಯಾ ಹುಟ್ಟಿದ ಸಂವತ್ಸರದ ಹೆಸರು ಹೇಳಲು ಮಾತ್ರ ತಡಕಾಡುತ್ತೇವೆ. ಸಂವತ್ಸರ ಒಂದು ಚಾಂದ್ರಮಾನ ವರ್ಷವನ್ನು ಸಂವತ್ಸರ ಎಂದು ಕರೆಯುತ್ತೇವೆ. ಈ ಪದ್ಧತಿಯಲ್ಲಿ 60 ಸಂವತ್ಸರಗಳ ಒಂದು ಚಕ್ರವನ್ನು …
error: Content is protected !!