ಅಮಾವಾಸ್ಯೆ
ಅಮಾವಾಸ್ಯೆ (ಕುಹು) ಎಂದರೆ ಚಾಂದ್ರಮಾಸದಲ್ಲಿ ಒಮ್ಮೆ ಚಂದ್ರನು ಕಾಣಿಸದಿರುವ ದಿನ. ಪ್ರತಿ ತಿಂಗಳು ಚಂದ್ರನು ಆಕಾಶದಲ್ಲಿ ಒಂದು ಬಾರಿ ಪೂರ್ಣ ಚಂದ್ರನಾಗಿ ಕಾಣಿಸುತ್ತಾನೆ. ಚಂದ್ರನ ಪರಿಭ್ರಮಣೆಯ (ಚಂದ್ರ ಭೂಮಿಯು ಸುತ್ತ ಸುತ್ತುವದು) ಕಾರಣದಿಂದ ಚಂದ್ರನು ಭೂಮಿಯ ವಿವಿಧ ಸ್ಥಾನಗಳಲ್ಲಿ ಇರುತ್ತಾನೆ. …