Tag: ಮೂಲಂಗಿ ಉಪಯೋಗ

ಮೂಲಂಗಿ ಉಪಯೋಗಗಳು

ಮೂಲಂಗಿ: ಮೂಲಂಗಿಯಿಂದ ತುಂಬಾ ಉಪಯೋಗಗಳಿವೆ, ಇದನ್ನು ನಾನಾ ರೀತಿಯಾಗಿ ಆಹಾರದಲ್ಲಿ ಬಳಸಬಹುದು. ಬೇಳೆಯೊಂದಿಗೆ ಸೇರಿಸಿ ಸಾಂಬಾರ್ ತಯಾರಿಸಬಹುದು, ಚಟ್ನಿಯೊಂದಿಗೆ ಜಜ್ಜಿ ಸೇರಿಸಿವುದರಿಂದ ಮೂಲಂಗಿ ಚಟ್ನಿತಯಾರಿ ಆಗುತ್ತದೆ. ಚಪಾತಿ ಹಿಟ್ಟಿಗೆ ಸೇರಿಸಿ ಪರೋಟ ಮಾಡಬಹುದು. ಸಲಾಡ್ ತರಹ ಉಪಯೋಗಿಸಿ ಹಸಿಯಾಗಿ ತಿನ್ನಬಹುದು. …
error: Content is protected !!