ಬುದ್ಧ ಪೂರ್ಣಿಮೆ ಆಚರಣೆ ದಿನ : ಶುಕ್ರವಾರ, 5 ಮೇ 2023 ವಿಷ್ಣುವು ಬುದ್ಧನ ಅವತಾರದಲ್ಲಿ ಅವತರಿಸಿದ ದಿನವನ್ನು ಬುದ್ಧ ಪೂರ್ಣಿಮೆ ಅಥವಾ ಬುದ್ಧ ಜಯಂತಿ ಎಂದು ಆಚರಿಸಲಾಗುತ್ತದೆ. ವೈಶಾಖ ಮಾಸದ ಹುಣ್ಣಿಮೆ ದಿನದಂದು ಬುದ್ಧ ಪೂರ್ಣಿಮೆ ಆಚರಿಸಲಾಗುತ್ತದೆ. ಬುದ್ಧ ಪೂರ್ಣಿಮೆಯನ್ನು …
ಭಗವಾನ್ ಶ್ರೀಹರಿ ಮುಖ್ಯವಾಗಿ 24 ಅವತಾರಗಳನ್ನು ತೆಗೆದುಕೊಂಡಿದ್ದಾನೆ. ಭಗವಾನ್ ವಿಷ್ಣುವಿನ ಅನೇಕ ಹೆಸರುಗಳಿವೆ, ಅವುಗಳಲ್ಲಿ 16 ಅಂತಹ ಹೆಸರುಗಳು ಕೆಲವು ಸಂದರ್ಭಗಳಲ್ಲಿ ಮಾತ್ರ ಜಪಿಸಲ್ಪಡುತ್ತವೆ, ಈ 16 ಹೆಸರುಗಳಿಂದ ವ್ಯಕ್ತಿಯ ಎಲ್ಲಾ ತೊಂದರೆಗಳು ದೂರವಾಗುತ್ತದೆ. ಭಗವಾನ್ ವಿಷ್ಣುವಿನ ಈ 16 …
ವಿಷ್ಣುವಿನ ಅತಿ ಪ್ರಸಿದ್ಧವಾದ ಅವತಾರಗಳನ್ನು ದಶಾವತಾರ ಎನ್ನಲಾಗುತ್ತದೆ. ದಶಾವತಾರ ಇದರ ಅರ್ಥ “ಹತ್ತು ಅವತಾರಗಳು“. ವಿಷ್ಣುವಿನ ದಶಾವತಾರಗಳಲ್ಲಿ ಮೊದಲ ನಾಲ್ಕು ಅವತಾರಗಳು (ಕೃತ ಯುಗ)ಸತ್ಯ ಯುಗದಲ್ಲಿ ಆಗುತ್ತದೆ (ಹಿಂದೂ ಧರ್ಮದಲ್ಲಿನ ನಾಲ್ಕು ಯುಗಗಳಲ್ಲಿ ಮೊದಲನೆಯದು). ನಂತರದ ಮೂರು ಅವತಾರಗಳು ತ್ರೇತ …
ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(11). ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ. 5 ಕರ್ಮೇಂದ್ರಿಯ, 5 ಜ್ಞಾನೇಂದ್ರಿಯ ಮತ್ತು ಮನಸ್ಸಿನಿಂದ ಅಂದರೆ, ಧರ್ಮ, ಕರ್ಮ, ಜ್ಞಾನಸಾಧನ …