Tag: ಹುಣ್ಣಿಮೆ

ಬುದ್ಧ ಪೂರ್ಣಿಮೆಯ ಮಹತ್ವ

ಬುದ್ಧ ಪೂರ್ಣಿಮೆ ಆಚರಣೆ ದಿನ : ಶುಕ್ರವಾರ, 5 ಮೇ 2023 ವಿಷ್ಣುವು ಬುದ್ಧನ ಅವತಾರದಲ್ಲಿ ಅವತರಿಸಿದ ದಿನವನ್ನು ಬುದ್ಧ ಪೂರ್ಣಿಮೆ ಅಥವಾ ಬುದ್ಧ ಜಯಂತಿ ಎಂದು ಆಚರಿಸಲಾಗುತ್ತದೆ. ವೈಶಾಖ ಮಾಸದ ಹುಣ್ಣಿಮೆ ದಿನದಂದು ಬುದ್ಧ ಪೂರ್ಣಿಮೆ ಆಚರಿಸಲಾಗುತ್ತದೆ. ಬುದ್ಧ ಪೂರ್ಣಿಮೆಯನ್ನು …

ಲಕ್ಷ್ಮಿ ಜಯಂತಿಯ ಮಹತ್ವ

ಲಕ್ಷ್ಮಿ ಜಯಂತಿ ಎಂದರೆ ಲಕ್ಷ್ಮಿ ದೇವಿಯ ಜನ್ಮದಿನ. ಸಕಲೈಷ್ವರ್ಯಕ್ಕು ಅಧಿದೇವತೆಯಾದ ಲಕ್ಷ್ಮಿ ಜಯಂತಿಯನ್ನು ಫಾಲ್ಗುಣ ಮಾಸದ ಹುಣ್ಣಿಮೆಯಂದು ಆಚರಿಸುತ್ತಾರೆ. ಫಾಲ್ಗುಣ ಮಾಸದಲ್ಲಿ ಉತ್ತರಫಲ್ಗುಣಿ ನಕ್ಷತ್ರದಲ್ಲಿ ಹುಣ್ಣಿಮೆಯ ದಿವಸ ಸಮುದ್ರ ಮಂಥನದ ಸಮಯದಲ್ಲಿ ಶ್ರೀ ಲಕ್ಷ್ಮಿ ದೇವಿಯು ಕ್ಷೀರಸಾಗರದಿಂದ ಆವಿರ್ಭವಿಸಿದಳೆಂದು ಹೇಳುವರು. …

ಬನದ ಹುಣ್ಣಿಮೆ | ಬನಶಂಕರಿ ಹುಣ್ಣಿಮೆ

ಪುಷ್ಯ ಮಾಸದ ಶುಕ್ಲಪಕ್ಷ ಹುಣ್ಣಿಮೆಯನ್ನು ಬನದ ಹುಣ್ಣಿಮೆ ಅಥವಾ ಬನಶಂಕರಿ ಹುಣ್ಣಿಮೆ ಎಂದೂ ಕರೆಯುತ್ತಾರೆ. ಅಷ್ಟಮಿಯಿಂದ ಹುಣ್ಣಿಮೆಯವರೆಗೂ ದುರ್ಗೆಯ ವಿವಿಧ ಅವತಾರಗಳನ್ನು ಪೂಜಿಸಲಾಗುತ್ತದೆ. ಬನದ ಹುಣ್ಣಿಮೆಯಂದು ರಾಜ್ಯದ ಎಲ್ಲಾ ಬನಶಂಕರಿ ದೇವಾಲಯಗಳಲ್ಲಿ ಪೂಜೆ ಪುನಸ್ಕಾರಗಳು ಸೇರಿದಂತೆ ಬನಶಂಕರಿ ರಥೋತ್ಸವವೂ ನಡೆಯುತ್ತದೆ. …

ಹುಣ್ಣಿಮೆ | ಪೂರ್ಣಿಮೆ

ಹುಣ್ಣಿಮೆ ಅಥವಾ ಪೂರ್ಣಿಮೆ ಅಂದರೆ ಆಕಾಶದಲ್ಲಿ ಚಂದ್ರನು ಪೂರ್ಣ ಚಂದ್ರನಾಗಿ ಕಾಣಿಸುವ ದಿನ. ಪ್ರತಿ ತಿಂಗಳು ಚಂದ್ರನು ಆಕಾಶದಲ್ಲಿ ಒಂದು ಬಾರಿ ಪೂರ್ಣ ಚಂದ್ರನಾಗಿ ಕಾಣಿಸುತ್ತಾನೆ. ಚಂದ್ರನ ಪರಿಭ್ರಮಣೆಯ (ಚಂದ್ರ ಭೂಮಿಯು ಸುತ್ತ ಸುತ್ತುವದು) ಕಾರಣದಿಂದ ಚಂದ್ರನು ಭೂಮಿಯ ವಿವಿಧ …
error: Content is protected !!